ಲೋಕಾದಿಯಿಂದ ಆತನು ತನ್ನ ಪರಿಶುದ್ಧ ಪ್ರವಾದಿಗಳ ಬಾಯಿಂದ ಮಾತನಾಡಿದ ಪ್ರಕಾರ
68ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿ ಹೊಂದಲಿ, ಯಾಕಂದರೆ ಆತನು ತನ್ನ ಜನರನ್ನು ಸಂಧಿಸಿ ಅವರನ್ನು ವಿಮೋಚಿ ಸಿದ್ದಾನೆ.
69ಆತನು ತನ್ನ ಸೇವಕನಾದ ದಾವೀದನ ಮನೆತನದಲ್ಲಿ ನಮಗಾಗಿ ರಕ್ಷಣೆಯ ಕೊಂಬನ್ನು ಎತ್ತಿ ದ್ದಾನೆ.
70ಲೋಕಾದಿಯಿಂದ ಆತನು ತನ್ನ ಪರಿಶುದ್ಧ ಪ್ರವಾದಿಗಳ ಬಾಯಿಂದ ಮಾತನಾಡಿದ ಪ್ರಕಾರ
71ನಾವು ನಮ್ಮ ಶತ್ರುಗಳಿಂದಲೂ ನಮ್ಮನ್ನು ಹಗೆ ಮಾಡುವವರ ಕೈಯಿಂದಲೂ ರಕ್ಷಿಸಲ್ಪಡುವಂತೆ
72ನಮ್ಮ ಪಿತೃಗಳಿಗೆ ವಾಗ್ದಾನ ಮಾಡಿದ ಕರುಣೆಯನು ನೆರವೇರಿಸಲು ತನ್ನ ಪರಿಶುದ್ಧ ಒಡಂಬಡಿಕೆಯನ್ನು ನೆನಪಿಗೆ ತಂದು
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ