ಅವರ ದ್ರಾಕ್ಷೇಗಿಡ ಸೊದೋಮಿನ ದ್ರಾಕ್ಷೇಗಿಡ ದಿಂದಲೂ ಗೊಮೋರದ ಹೊಲಗಳೊಳಗಿಂದಲೂ ಅವೆ; ಅವರ ಹಣ್ಣುಗಳು ವಿಷದ ಹಣ್ಣುಗಳು; ಅವರ ಗೊಂಚಲುಗಳು ಕಹಿಯಾಗಿವೆ.
31ನಮ್ಮ ಬಂಡೆಯ ಹಾಗೆ ಅವರ ಬಂಡೆ ಅಲ್ಲ. ಇದಕ್ಕೆ ನಮ್ಮ ಶತ್ರುಗಳೇ ಸಾಕ್ಷಿ.
32ಅವರ ದ್ರಾಕ್ಷೇಗಿಡ ಸೊದೋಮಿನ ದ್ರಾಕ್ಷೇಗಿಡ ದಿಂದಲೂ ಗೊಮೋರದ ಹೊಲಗಳೊಳಗಿಂದಲೂ ಅವೆ; ಅವರ ಹಣ್ಣುಗಳು ವಿಷದ ಹಣ್ಣುಗಳು; ಅವರ ಗೊಂಚಲುಗಳು ಕಹಿಯಾಗಿವೆ.
33ಅವರ ದ್ರಾಕ್ಷಾರಸವು ಘಟಸರ್ಪಗಳ ವಿಷವೂ ಹಾವುಗಳ ಕ್ರೂರ ವಿಷವೂ ಆಗಿದೆ.
34ಅದು ನನ್ನ ಸಂಗಡ ಬಚ್ಚಿಡಲ್ಪಟ್ಟದ್ದಾಗಿದ್ದು ನನ್ನ ಉಗ್ರಾಣಗಳಲ್ಲಿ ಮುದ್ರೆ ಹಾಕಲ್ಪಟ್ಟದ್ದಲ್ಲವೋ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ