ದೈನಂದಿನ ಮನ್ನಾ

ಅವರು ದೇವರ ಮಂಜೂಷವನ್ನು ತಂದು ದಾವೀದನು ಅದಕ್ಕೋಸ್ಕರ ಹಾಕಿದ ಡೇರೆಯ ಮಧ್ಯದಲ್ಲಿ ಇರಿಸಿದ ತರುವಾಯ ಅವರು ದೇವರ ಮುಂದೆ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.

೧ ಪೂರ್ವಕಾಲವೃತ್ತಾಂತ 16:1