ಆದಿಕಾಂಡ 17:18

ಅಬ್ರಹಾ ಮನು ದೇವರಿಗೆ--ಇಷ್ಮಾಯೇಲನು ನಿನ್ನ ಎದುರಿನಲ್ಲಿ ಬದುಕಲಿ ಅಂದನು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 17

16ಆಕೆಯನ್ನು ನಾನು ಆಶೀರ್ವದಿ ಸುತ್ತೇನೆ. ಆಕೆಯಿಂದ ನಿನಗೆ ಒಬ್ಬ ಮಗನನ್ನು ಸಹ ಕೊಡುತ್ತೇನೆ. ಹೌದು, ಜನಾಂಗಗಳ ತಾಯಿಯಾ ಗುವಂತೆ ಆಕೆಯನ್ನು ಆಶೀರ್ವದಿಸುತ್ತೇನೆ. ಆಕೆಯಿಂದ ಜನರ ಅರಸರು ಹುಟ್ಟುವರು ಅಂದನು.

17ಆಗ ಅಬ್ರಹಾಮನು ಅಡ್ಡಬಿದ್ದು ನಕ್ಕು-ನೂರು ವರುಷ ದವನಿಗೆ ಮಗುವು ಹುಟ್ಟುವದುಂಟೇ? ತೊಂಭತ್ತು ವರುಷದವಳಾದ ಸಾರಳು ಹೆರುವದುಂಟೇ ಎಂದು ತನ್ನ ಹೃದಯದಲ್ಲಿ ಅಂದುಕೊಂಡನು.

18ಅಬ್ರಹಾ ಮನು ದೇವರಿಗೆ--ಇಷ್ಮಾಯೇಲನು ನಿನ್ನ ಎದುರಿನಲ್ಲಿ ಬದುಕಲಿ ಅಂದನು.

19ಅದಕ್ಕೆ ದೇವರು--ನಿಶ್ಚಯ ವಾಗಿ ನಿನ್ನ ಹೆಂಡತಿಯಾದ ಸಾರಳು ನಿನಗೆ ಮಗನನ್ನು ಹೆರುವಳು. ಅವನಿಗೆ ಇಸಾಕನೆಂದು ಹೆಸರಿಡಬೇಕು. ಅವನ ಸಂಗಡಲೂ ತರುವಾಯ ಹುಟ್ಟುವ ಅವನ ಸಂತತಿಯವರ ಸಂಗಡಲೂ ನನ್ನ ಶಾಶ್ವತವಾದ ಒಡಂಬಡಿಕೆಯನ್ನು ಸ್ಥಾಪಿಸುವೆನು.

20ಇಷ್ಮಾಯೇಲನ ವಿಷಯದಲ್ಲಿ ನೀನು ಬೇಡಿದ್ದನ್ನು ಕೇಳಿದ್ದೇನೆ. ಇಗೋ, ನಾನು ಅವನನ್ನು ಆಶೀರ್ವದಿ ಸಿದೆನು. ಅವನನ್ನು ಅಭಿವೃದ್ಧಿಮಾಡಿ ಅತ್ಯಧಿಕವಾಗಿ ಹೆಚ್ಚಿಸುವೆನು. ಅವನಿಂದ ಹನ್ನೆರಡು ಪ್ರಭುಗಳು ಹುಟ್ಟುವರು. ನಾನು ಅವನನ್ನು ದೊಡ್ಡ ಜನಾಂಗವಾಗ ಮಾಡುವೆನು.

ಆದಿಕಾಂಡ 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी