ಮಹೋನ್ನತನ ಸನ್ನಿಧಿಯಲ್ಲಿ ಮನುಷ್ಯನ ನ್ಯಾಯವನ್ನು ತಿರುಗಿಸು ವದನ್ನೂ
33ಆತನು ಇಷ್ಟಪೂರ್ವಕವಾಗಿ ಮನುಷ್ಯರ ಮಕ್ಕಳನ್ನು ಬಾಧಿಸುವದು ಇಲ್ಲ ದುಃಖಿಸು ವದೂ ಇಲ್ಲ.
34ಭೂಲೋಕದ ಸೆರೆಯವರನ್ನೆಲ್ಲಾ ಕಾಲುಗಳ ಕೆಳಗೆ ತುಳಿಯುವದನ್ನೂ
35ಮಹೋನ್ನತನ ಸನ್ನಿಧಿಯಲ್ಲಿ ಮನುಷ್ಯನ ನ್ಯಾಯವನ್ನು ತಿರುಗಿಸು ವದನ್ನೂ
36ಮನುಷ್ಯನನ್ನು ಅವನ ವ್ಯಾಜ್ಯದಲ್ಲಿ ಕೆಡಿಸುವದನ್ನೂ ಕರ್ತನು ಮೆಚ್ಚುವದಿಲ್ಲ.
37ಕರ್ತನು ಆಜ್ಞಾಪಿಸದಿರು ವಾಗ ಸಂಭವಿಸಿ ನಡೆಯುವ ಹಾಗೆ ಹೇಳುವವನು ಯಾರು?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ