ಯಾವಾಗ ನನ್ನನ್ನು ಆದರಿಸುವಿ ಎಂದು ನನ್ನ ಕಣ್ಣು ಗಳು ನಿನ್ನ ಮಾತಿಗೆ ಮಂದವಾಗುತ್ತವೆ.
80ನಾನು ನಾಚಿಕೆಪಡದ ಹಾಗೆ ನನ್ನ ಹೃದಯವು ನಿನ್ನ ನಿಯಮಗಳಲ್ಲಿ ಸಂಪೂರ್ಣವಾಗಿರಲಿ.
81ನನ್ನ ಪ್ರಾಣವು ನಿನ್ನ ರಕ್ಷಣೆಗಾಗಿ ಕುಗ್ಗಿ ಹೋಗುತ್ತದೆ; ನಿನ್ನ ವಾಕ್ಯದಲ್ಲಿ ನಿರೀಕ್ಷೆ ಇಟ್ಟಿದ್ದೇನೆ.
82ಯಾವಾಗ ನನ್ನನ್ನು ಆದರಿಸುವಿ ಎಂದು ನನ್ನ ಕಣ್ಣು ಗಳು ನಿನ್ನ ಮಾತಿಗೆ ಮಂದವಾಗುತ್ತವೆ.
83ನಾನು ಹೊಗೆಯಲ್ಲಿರುವ ಬುದ್ಧಲಿಯ ಹಾಗೆ ಇದ್ದರೂ ನಿನ್ನ ನಿಯಮಗಳನ್ನು ನಾನು ಮರೆತುಬಿಡಲಿಲ್ಲ.
84ನಿನ್ನ ಸೇವಕನ ದಿವಸಗಳು ಎಷ್ಟು? ನನ್ನನ್ನು ಹಿಂಸಿಸುವವರಿಗೆ ಯಾವಾಗ ನ್ಯಾಯ ತೀರಿಸುವಿ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ