ಪಂಚಾ ಶತ್ತಮ ದಿನದ ವರೆಗೆ ನಾನು ಎಫೆಸದಲ್ಲಿ ಇರುವೆನು.
6ನಿಮ್ಮಲ್ಲಿದ್ದು ಹಿಮಕಾಲ ವನ್ನಾದರೂ ಕಳೆದೇನು; ಆಗ ನಾನು ಹೋಗಬೇಕಾದ ಸ್ಥಳಕ್ಕೆ ನೀವು ನನ್ನನ್ನು ಸಾಗ ಕಳುಹಿಸಬಹುದು.
8ಪಂಚಾ ಶತ್ತಮ ದಿನದ ವರೆಗೆ ನಾನು ಎಫೆಸದಲ್ಲಿ ಇರುವೆನು.
9ಕಾರ್ಯಸಾಧಕವಾಗುವ ದೊಡ್ಡದೊಂದು ಬಾಗಲು ನನಗೋಸ್ಕರ ತೆರೆಯಲ್ಪಟ್ಟಿದೆ, ಅನೇಕ ವಿರೋಧಿಗಳು ಇದ್ದಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ