ಪ್ರಸಂಗಿ 12:11

ಜ್ಞಾನಿಗಳ ಮಾತುಗಳು ಮುಳ್ಳುಗೋಲುಗಳ ಹಾಗೆಯೂ ಮತ್ತು ಸಭೆಗಳ ಯಜಮಾನರು ನೆಟ್ಟ ಮೊಳೆಗಳ ಹಾಗೆಯೂ ಒಬ್ಬ ಕುರುಬನಿಂದ ಕೊಡಲ್ಪ ಟ್ಟಿವೆ.

ಸಂದರ್ಭದೊಂದಿಗೆ ಓದಿ · ಪ್ರಸಂಗಿ 12

9ಇದಲ್ಲದೆ ಪ್ರಸಂಗಿಯು ಜ್ಞಾನಿಯಾಗಿದ್ದು ಇನ್ನೂ ಜನಗಳಿಗೆ ತಿಳುವಳಿಕೆಯನ್ನು ಬೋಧಿಸುತ್ತಾ ಬಂದನು; ಹೌದು, ಅವನು ಪರೀಕ್ಷಿಸಿ, ವಿಚಾರಿಸಿ ಅನೇಕ ಜ್ಞಾನೋ ಕ್ತಿಗಳನ್ನು ಕ್ರಮವಾಗಿ ಹೊಂದಿಸಿದನು.

10ಪ್ರಸಂಗಿಯು ಒಪ್ಪಿಕೊಳ್ಳುವಂತಹ ವಾಕ್ಯಗಳನ್ನು ಕಂಡುಹಿಡಿಯಲು ಹುಡುಕಿದನು: ಆ ಬರೆದವುಗಳು ಒಪ್ಪಿದ ಸತ್ಯವಾದ ಮಾತುಗಳು.

11ಜ್ಞಾನಿಗಳ ಮಾತುಗಳು ಮುಳ್ಳುಗೋಲುಗಳ ಹಾಗೆಯೂ ಮತ್ತು ಸಭೆಗಳ ಯಜಮಾನರು ನೆಟ್ಟ ಮೊಳೆಗಳ ಹಾಗೆಯೂ ಒಬ್ಬ ಕುರುಬನಿಂದ ಕೊಡಲ್ಪ ಟ್ಟಿವೆ.

12ಕೊನೆಗೆ ನನ್ನ ಮಗನೇ, ಇವುಗಳಿಂದ ಎಚ್ಚರಿಕೆ ಯಾಗಿರು. ಬಹಳ ಪುಸ್ತಕಗಳನ್ನು ಮಾಡುವದಕ್ಕೆ ಅಂತ್ಯ ವಿಲ್ಲ; ಹೆಚ್ಚು ಅಭ್ಯಾಸವು ಶರೀರಕ್ಕೆ ಆಯಾಸವಾಗಿದೆ.

13ಸಮಸ್ತ ವಿಷಯವನ್ನು ನಾವು ಕೇಳಿ ಮುಗಿಸೋಣ; ದೇವರಿಗೆ ಭಯಪಡು; ಆತನ ಆಜ್ಞೆಗಳನ್ನು ಪಾಲಿಸು; ಇದೇ ಮನುಷ್ಯನ ಪ್ರಮುಖ ಕರ್ತವ್ಯ.

ಪ್ರಸಂಗಿ 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी