ಹೀಗೆ ಅವರು ಇಸ್ರಾಯೇಲಿನ ಮೇಲೆ ಯುದ್ಧಮಾಡುವಾಗ ಗಿಲ್ಯಾದಿನ ಹಿರಿಯರು ಯೆಫ್ತಾಹ ನನ್ನು ಟೋಬ್ ದೇಶದಿಂದ ಕರಕೊಂಡು ಬರಲು ಹೋಗಿ
4ಕೆಲವು ದಿವಸಗಳಾದ ಮೇಲೆ ಆದದ್ದೇನಂದರೆ, ಅಮ್ಮೋನನ ಮಕ್ಕಳು ಇಸ್ರಾಯೇಲಿನ ಮೇಲೆ ಯುದ್ಧ ಮಾಡಿದರು.
5ಹೀಗೆ ಅವರು ಇಸ್ರಾಯೇಲಿನ ಮೇಲೆ ಯುದ್ಧಮಾಡುವಾಗ ಗಿಲ್ಯಾದಿನ ಹಿರಿಯರು ಯೆಫ್ತಾಹ ನನ್ನು ಟೋಬ್ ದೇಶದಿಂದ ಕರಕೊಂಡು ಬರಲು ಹೋಗಿ
6ಯೆಫ್ತಾಹನಿಗೆ--ನಾವು ಅಮ್ಮೋನನ ಮಕ್ಕಳ ಸಂಗಡ ಯುದ್ಧಮಾಡುವಂತೆ ನೀನು ಬಂದು ನಮ್ಮ ಸೈನ್ಯಾಧಿಪತಿಯಾಗಿರು ಅಂದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ