ಕರ್ತ ನಾದ ದೇವರ ಮುಂದೆ ಮೌನವಾಗಿರ್ರಿ: ಕರ್ತನ ದಿನವು ಸವಿಾಪವಾಗಿದೆ; ಕರ್ತನು ಬಲಿಯನ್ನು ಸಿದ್ಧ ಮಾಡಿದ್ದಾನೆ; ತನ್ನ ಅತಿಥಿಗಳನ್ನು ಆಹ್ವಾನಿಸಿದ್ದಾನೆ.
5ಮಾಳಿಗೆಗಳ ಮೇಲೆ ಆಕಾಶದ ಸೈನ್ಯವನ್ನು ಆರಾಧಿಸುವವರನ್ನೂ ಕರ್ತನ ಮೇಲೆಯೂ ಮಲ್ಕಾಮನ ಮೇಲೆಯೂ ಆಣೆ ಇಟ್ಟುಕೊಳ್ಳುವವರನ್ನೂ
6ಕರ್ತನ ಕಡೆಯಿಂದ ಹಿಂತಿ ರುಗಿದವರನ್ನೂ ಕರ್ತನನ್ನು ಹುಡುಕದೆಯೂ ವಿಚಾರಿಸ ದೆಯೂ ಇರುವವರನ್ನೂ ಕಡಿದುಬಿಡುವೆನು.
7ಕರ್ತ ನಾದ ದೇವರ ಮುಂದೆ ಮೌನವಾಗಿರ್ರಿ: ಕರ್ತನ ದಿನವು ಸವಿಾಪವಾಗಿದೆ; ಕರ್ತನು ಬಲಿಯನ್ನು ಸಿದ್ಧ ಮಾಡಿದ್ದಾನೆ; ತನ್ನ ಅತಿಥಿಗಳನ್ನು ಆಹ್ವಾನಿಸಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ