ಅರಣ್ಯಕಾಂಡ 25:7

ಆರೋನನ ಮಗನಾಗಿದ್ದ ಎಲೀಯಾಜರನ ಮಗನಾದ ಫೀನೆಹಾಸನೆಂಬ ಯಾಜಕನು ಅದನ್ನು ನೋಡಿ ಸಭೆಯ ಮಧ್ಯದಿಂದ ಎದ್ದು ತನ್ನ ಕೈಯಲ್ಲಿ ಭಲ್ಲೆಯನ್ನು ಹಿಡುಕೊಂಡು

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 25

5ಮೋಶೆ ಇಸ್ರಾಯೇ ಲಿನ ನ್ಯಾಯಾಧಿಪತಿಗಳಿಗೆ--ನಿಮ್ಮಲ್ಲಿ ಒಬ್ಬೊಬ್ಬನು ಬಾಳ್ಪೆಯೋರಿಗೆ ಕೂಡಿಕೊಂಡಿರುವ ತನ್ನ ಮನುಷ್ಯರನ್ನು ಕೊಲ್ಲಬೇಕು ಅಂದನು.

6ಇಗೋ, ಇಸ್ರಾಯೇಲ್‌ ಮಕ್ಕಳಲ್ಲಿ ಒಬ್ಬನು ಬಂದು ಮೋಶೆಗೂ ಸಭೆಯ ಗುಡಾರದ ಮುಂದೆ ಅಳುತ್ತಿರುವ ಇಸ್ರಾಯೇಲ್‌ ಮಕ್ಕಳ ಸಮಸ್ತ ಸಭೆಗೂ ಕಾಣುವ ಹಾಗೆ ತನ್ನ ಸಹೋದರರೊಳಗೆ ಒಬ್ಬ ಮಿದ್ಯಾನ್‌ ಸ್ತ್ರೀಯನ್ನು ತಂದನು.

7ಆರೋನನ ಮಗನಾಗಿದ್ದ ಎಲೀಯಾಜರನ ಮಗನಾದ ಫೀನೆಹಾಸನೆಂಬ ಯಾಜಕನು ಅದನ್ನು ನೋಡಿ ಸಭೆಯ ಮಧ್ಯದಿಂದ ಎದ್ದು ತನ್ನ ಕೈಯಲ್ಲಿ ಭಲ್ಲೆಯನ್ನು ಹಿಡುಕೊಂಡು

8ಇಸ್ರಾಯೇಲಿನವನಾದ ಆ ಮನುಷ್ಯನ ಹಿಂದೆ ಡೇರೆಯೊಳಗೆ ಪ್ರವೇಶಿಸಿ ಇಸ್ರಾಯೇಲಿನವನನ್ನೂ ಆ ಸ್ತ್ರೀಯನ್ನೂ ಇಬ್ಬರ ಹೊಟ್ಟೆಯನ್ನು ತಿವಿದನು; ಹೀಗೆ ಇಸ್ರಾಯೇಲ್‌ ಮಕ್ಕಳಿಗೆ ಉಂಟಾಗಿದ್ದ ವ್ಯಾಧಿಯು ನಿಂತುಹೋಯಿತು.

9ಆದರೆ ವ್ಯಾಧಿ ಯಿಂದ ಸತ್ತವರು ಇಪ್ಪತ್ತುನಾಲ್ಕು ಸಾವಿರ ಮಂದಿಯಾಗಿದ್ದರು.

ಅರಣ್ಯಕಾಂಡ 25 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी