೧ ಅರಸುಗಳು 9:2

ಕರ್ತನು ಸೊಲೊಮೋನನಿಗೆ ಗಿಬ್ಯೋನಿನಲ್ಲಿ ಪ್ರತ್ಯಕ್ಷನಾದ ಹಾಗೆ ಎರಡನೇ ಸಾರಿ ಅವನಿಗೆ ಪ್ರತ್ಯಕ್ಷನಾದನು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 9

1ಸೊಲೊಮೋನನು ಕರ್ತನ ಮಂದಿರ ವನ್ನೂ ಅರಮನೆಯನ್ನೂ ಕಟ್ಟಲು ಆಶೆ ಯಿಂದ ಇಚ್ಚೈಸಿದ್ದನ್ನೆಲ್ಲಾ ಕಟ್ಟಿಸಿ ತೀರಿಸಿದ ಮೇಲೆ ಏನಾಯಿತಂದರೆ,

2ಕರ್ತನು ಸೊಲೊಮೋನನಿಗೆ ಗಿಬ್ಯೋನಿನಲ್ಲಿ ಪ್ರತ್ಯಕ್ಷನಾದ ಹಾಗೆ ಎರಡನೇ ಸಾರಿ ಅವನಿಗೆ ಪ್ರತ್ಯಕ್ಷನಾದನು.

3ಆಗ ಕರ್ತನು ಅವ ನಿಗೆ--ನೀನು ನನ್ನ ಮುಂದೆ ಮಾಡಿದ ನಿನ್ನ ಪ್ರಾರ್ಥನೆ ಯನ್ನೂ ವಿಜ್ಞಾಪನೆಯನ್ನೂ ನಾನು ಕೇಳಿ ಯುಗ ಯುಗಕ್ಕೂ ನನ್ನ ಹೆಸರು ಅಲ್ಲಿರುವ ಹಾಗೆ ನೀನು ಕಟ್ಟಿಸಿದ ಈ ಮಂದಿರವನ್ನು ಪರಿಶುದ್ಧ ಮಾಡಿದೆನು; ನನ್ನ ಕಣ್ಣುಗಳೂ ನನ್ನ ಹೃದಯವೂ ನಿತ್ಯವಾಗಿ ಅಲ್ಲಿ ರುವವು.

4ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಮಾಡುವ ಹಾಗೆ ನನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಕೈಕೊಂಡು ಸಂಪೂರ್ಣ ಹೃದಯದಿಂದಲೂ ಯಥಾರ್ಥತೆಯಿಂದಲೂ ನಿನ್ನ ತಂದೆಯಾದ ದಾವೀದನು ನಡೆದ ಪ್ರಕಾರ ನೀನು ನನ್ನ ಮುಂದೆ ನಡೆದರೆ

೧ ಅರಸುಗಳು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी