ಅಪೊಸ್ತಲರ ಕೃತ್ಯಗಳು 24:22

ಆ ಮಾರ್ಗದ ವಿಷಯವಾಗಿ ಚೆನ್ನಾಗಿ ತಿಳಿದು ಕೊಂಡಿದ್ದ ಫೇಲಿಕ್ಸನು ಇವುಗಳನ್ನು ಕೇಳಿ ವಿಷಯವನ್ನು ಮುಂದಕ್ಕೆ ಹಾಕಿಸಿ--ಮುಖ್ಯನಾಯಕನಾದ ಲೂಸ್ಯನು ಬಂದಾಗ ನಿಮ್ಮ ವಿಷಯವನ್ನು ಸಂಪೂರ್ಣವಾಗಿ ವಿಚಾರಣೆ ಮಾಡುತ್ತೇನೆ ಎಂದು ಹೇಳಿದನು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 24

20ಇಲ್ಲವಾದರೆ ಆಲೋಚನಾಸಭೆಯ ಮುಂದೆ ನಾನು ನಿಂತಿದ್ದಾಗ ನನ್ನಲ್ಲಿ ಏನಾದರೂ ಕೆಟ್ಟದ್ದನ್ನು ಅವರು ಕಂಡಿದ್ದರೆ ಅದನ್ನು ಈಗಲೇ ತಿಳಿಯಪಡಿಸಲಿ.

21ನಾನು--ಸತ್ತವರ ಪುನರುತ್ಥಾನದ ವಿಷಯವಾಗಿ ಈ ದಿನದಲ್ಲಿ ನಿಮ್ಮಿಂದ ವಿಚಾರಿಸಲ್ಪಡುತ್ತಿದ್ದೇನೆ ಎಂದು ಅವರ ಮಧ್ಯದಲ್ಲಿ ನಿಂತುಕೊಂಡು ಕೂಗಿ ಹೇಳಿದ ಈ ಒಂದು ಕೂಗಿಗಾಗಿ ಹೊರತು ಮತ್ತೇನೂ ಅವರು ಹೇಳಲಾರರು ಅಂದನು.

22ಆ ಮಾರ್ಗದ ವಿಷಯವಾಗಿ ಚೆನ್ನಾಗಿ ತಿಳಿದು ಕೊಂಡಿದ್ದ ಫೇಲಿಕ್ಸನು ಇವುಗಳನ್ನು ಕೇಳಿ ವಿಷಯವನ್ನು ಮುಂದಕ್ಕೆ ಹಾಕಿಸಿ--ಮುಖ್ಯನಾಯಕನಾದ ಲೂಸ್ಯನು ಬಂದಾಗ ನಿಮ್ಮ ವಿಷಯವನ್ನು ಸಂಪೂರ್ಣವಾಗಿ ವಿಚಾರಣೆ ಮಾಡುತ್ತೇನೆ ಎಂದು ಹೇಳಿದನು.

23ಪೌಲನು ಕಾವಲಲ್ಲಿ ಬಿಡುವಾಗಿದ್ದು ಅವನ ಪರಿ ಚಿತರು ಉಪಚಾರ ಮಾಡುವದಕ್ಕೆ ಅವನ ಬಳಿಗೆ ಬರುವ ಯಾರನ್ನೂ ಅಡ್ಡಿ ಮಾಡಬಾರದೆಂದು ಒಬ್ಬ ಶತಾಧಿಪತಿಗೆ ಅಪ್ಪಣೆ ಕೊಟ್ಟನು.

24ಕೆಲವು ದಿವಸಗಳಾದ ಮೇಲೆ ಯೆಹೂದ್ಯಳಾದ ದ್ರೂಸಿಲ್ಲಳೆಂಬ ತನ್ನ ಹೆಂಡತಿಯೊಂದಿಗೆ ಫೇಲಿಕ್ಸನು ಬಂದು ಪೌಲನನ್ನು ಕರೆಯಿಸಿ ಕ್ರಿಸ್ತನಲ್ಲಿ ಇಡಬೇಕಾದ ನಂಬಿಕೆಯ ವಿಷಯವಾಗಿ ಅವನು ಹೇಳಿದ್ದನ್ನು ಕೇಳಿದನು.

ಅಪೊಸ್ತಲರ ಕೃತ್ಯಗಳು 24 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी