೨ ಸಮುವೇಲನು 11:17

ಪಟ್ಟಣದ ಜನರು ಹೊರಟು ಯೋವಾಬನ ಸಂಗಡ ಯುದ್ಧ ಮಾಡುವಾಗ ದಾವೀದನ ಸೇವಕರಾದವರಲ್ಲಿ ಕೆಲವರು ಬಿದ್ದರು; ಇದಲ್ಲದೆ ಹಿತ್ತಿಯನಾದ ಊರೀಯನು ಸತ್ತನು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 11

15ಆ ಪತ್ರದಲ್ಲಿ--ಊರೀಯನನ್ನು ಘೋರವಾದ ಯುದ್ಧದ ಮುಂದುಗಡೆ ಸರಿಯಾಗಿ ನಿಲ್ಲಿಸಿ ಅವನು ಹೊಡೆಯಲ್ಪಟ್ಟು ಸಾಯುವ ಹಾಗೆ ಅವನನ್ನು ಬಿಟ್ಟು ನೀವು ಹಿಂದಕ್ಕೆ ಸರಿಯಿರಿ ಎಂದು ಬರೆದಿದ್ದನು.

16ಹಾಗೆಯೇ ಯೋವಾಬನು ಆ ಪಟ್ಟಣವನ್ನು ನೋಡಿಕೊಂಡಾಗ ಯಾವ ಸ್ಥಳದಲ್ಲಿ ಪರಾಕ್ರಮಶಾಲಿಗಳು ಇರುವರೆಂದು ತಿಳುಕೊಂಡನೋ ಅಲ್ಲಿ ಊರೀಯನನ್ನು ನಿಲ್ಲಿಸಿದನು.

17ಪಟ್ಟಣದ ಜನರು ಹೊರಟು ಯೋವಾಬನ ಸಂಗಡ ಯುದ್ಧ ಮಾಡುವಾಗ ದಾವೀದನ ಸೇವಕರಾದವರಲ್ಲಿ ಕೆಲವರು ಬಿದ್ದರು; ಇದಲ್ಲದೆ ಹಿತ್ತಿಯನಾದ ಊರೀಯನು ಸತ್ತನು.

18ಆಗ ಯೋವಾಬನು ಯುದ್ಧದ ವರ್ತಮಾನ ಗಳನ್ನೆಲ್ಲಾ ದಾವೀದನಿಗೆ ತಿಳಿಸುವದಕ್ಕೆ ದೂತನನ್ನು ಕಳುಹಿಸುವಾಗ ಅವನಿಗೆ ಹೇಳಿದ್ದೇನಂದರೆ--

19ನೀನು ಈ ಯುದ್ಧದ ವರ್ತಮಾನಗಳನ್ನೆಲ್ಲಾ ಅರಸನಿಗೆ ಹೇಳಿ ತೀರಿಸಿದ ತರುವಾಯ ಅರಸನಿಗೆ ಕೋಪ ಉರಿದು--

೨ ಸಮುವೇಲನು 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी