ಅವರ ಒಂಟೆಗಳು ನಾನೂರ ಮೂವತ್ತೈದು; ಅವರ ಕತ್ತೆಗಳು ಆರು ಸಾವಿರದ ಏಳುನೂರ ಇಪ್ಪತ್ತು.
65ಅವರ ಹೊರತು ಅವರ ದಾಸರೂ ದಾಸಿಗಳೂ ಏಳು ಸಾವಿರದ ಮುನ್ನೂರ ಮೂವತ್ತೇಳು ಮಂದಿ ಇದ್ದರು. ಮತ್ತು ಅವರಿಗೆ ಹಾಡುಗಾರರೂ ಹಾಡುಗಾರ್ತಿಯರೂ ಇನ್ನೂರು ಮಂದಿ ಇದ್ದರು.
66ಅವರ ಕುದುರೆಗಳು ಏಳುನೂರ ಮೂವತ್ತಾರು; ಅವರ ಹೇಸರಕತ್ತೆಗಳು ಇನ್ನೂರನಾಲ್ವತ್ತೈದು.
67ಅವರ ಒಂಟೆಗಳು ನಾನೂರ ಮೂವತ್ತೈದು; ಅವರ ಕತ್ತೆಗಳು ಆರು ಸಾವಿರದ ಏಳುನೂರ ಇಪ್ಪತ್ತು.
68ಪಿತೃಗಳಲ್ಲಿ ಮುಖ್ಯರಾದ ಕೆಲವರು ಯೆರೂಸ ಲೇಮಿನಲ್ಲಿರುವ ಕರ್ತನ ಆಲಯಕ್ಕೆ ಬಂದ ತರುವಾಯ ದೇವರ ಆಲಯವನ್ನು ಅದರ ಸ್ಥಾನದಲ್ಲಿ ನಿಲ್ಲಿಸುವದಕ್ಕೆ ಉಚಿತವಾದ ಕಾಣಿಕೆಗಳನ್ನು ಕೊಟ್ಟರು.
69ಅವರು ತಮ್ಮ ಶಕ್ತಿಗೆ ತಕ್ಕ ಹಾಗೆ ಕೆಲಸದ ಬೊಕ್ಕಸಕ್ಕೆ ಅರವ ತ್ತೊಂದು ಸಾವಿರ ಬಂಗಾರದ ಪವನಗಳನ್ನು ಐದು ಸಾವಿರ ವಿಾನಾ ತೂಕ ಬೆಳ್ಳಿಯನ್ನೂ ನೂರು ಯಾಜಕರ ಅಂಗಿಗಳನ್ನೂ ಕೊಟ್ಟರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ