ನನ್ನ ಶತ್ರುಗಳಿಂದ ನನ್ನನ್ನು ತಪ್ಪಿಸುವನು; ಹೌದು, ನೀನು ನನ್ನ ಎದುರಾಳಿಗಳಿಂದ ತಪ್ಪಿಸಿ ನನ್ನನ್ನು ಮೇಲೆ ಎತ್ತುತ್ತೀ; ಬಲಾತ್ಕಾರ ಮಾಡುವವನಿಂದ ನನ್ನನ್ನು ಬಿಡಿಸಿದ್ದೀ.
46ಕರ್ತನು ಜೀವಿತನಾಗಿದ್ದಾನೆ; ನನ್ನ ಬಂಡೆ ಯಾದಾತನು ಸ್ತುತಿಹೊಂದಲಿ; ನನ್ನ ರಕ್ಷಣೆಯ ದೇವರು ಘನಹೊಂದಲಿ.
47ನನಗೋಸ್ಕರ ಮುಯ್ಯಿಗೆ ಮುಯ್ಯಿತೀರಿಸುವಾತನೂ ಜನರನ್ನು ನನ್ನ ಕೆಳಗೆ ಅಧೀನಮಾಡುವಾತನೂ ದೇವರು ತಾನೇ.
48ನನ್ನ ಶತ್ರುಗಳಿಂದ ನನ್ನನ್ನು ತಪ್ಪಿಸುವನು; ಹೌದು, ನೀನು ನನ್ನ ಎದುರಾಳಿಗಳಿಂದ ತಪ್ಪಿಸಿ ನನ್ನನ್ನು ಮೇಲೆ ಎತ್ತುತ್ತೀ; ಬಲಾತ್ಕಾರ ಮಾಡುವವನಿಂದ ನನ್ನನ್ನು ಬಿಡಿಸಿದ್ದೀ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ