ಆದದರಿಂದ ನಾನು ನನ್ನ ಬಾಯಿಯನ್ನು ಮುಚ್ಚು ವದಿಲ್ಲ; ನಾನು ಆತ್ಮ ವೇದನೆಯಿಂದ ಮಾತನಾಡು ವೆನು; ನನ್ನ ಮನೋವ್ಯಥೆಯಲ್ಲಿ ನಾನು ಗುಣುಗುಟ್ಟು ವೆನು.
9ಮೋಡವು ಕರಗಿಹೋಗುವ ಹಾಗೆಯೇ, ಪಾತಾಳಕ್ಕೆ ಇಳಿದವನು ಹಿಂತಿರುಗಿ ಬರಲಾರನು.
10ಇನ್ನು ಅವನು ತನ್ನ ಮನೆಗೆ ತಿರುಗಿಕೊಳ್ಳುವದಿಲ್ಲ; ಅವನ ಸ್ಥಳವು ಇನ್ನು ಅವನ ಗುರುತನ್ನು ಅರಿಯದು.
11ಆದದರಿಂದ ನಾನು ನನ್ನ ಬಾಯಿಯನ್ನು ಮುಚ್ಚು ವದಿಲ್ಲ; ನಾನು ಆತ್ಮ ವೇದನೆಯಿಂದ ಮಾತನಾಡು ವೆನು; ನನ್ನ ಮನೋವ್ಯಥೆಯಲ್ಲಿ ನಾನು ಗುಣುಗುಟ್ಟು ವೆನು.
12ನೀನು ನನಗೆ ಕಾವಲಿಡುವದಕ್ಕೆ ನಾನೇನು ಸಮುದ್ರವೋ? ಇಲ್ಲವೆ ತಿಮಿಂಗಲವೋ?
13ನನ್ನ ಮಂಚವು ನನ್ನನ್ನು ಆದರಿಸಲಿ, ನನ್ನ ಹಾಸಿಗೆಯು ನನ್ನ ಚಿಂತೆಯನ್ನು ಶಮನಮಾಡಲಿ ಅನ್ನಲಾಗಿ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ