ನಿನ್ನ ನ್ಯಾಯಪ್ರಮಾಣ ವನ್ನು ಪ್ರೀತಿಮಾಡುವವರಿಗೆ ಸಂಪೂರ್ಣ ಸಮಾ ಧಾನ ಉಂಟು; ಅವರಿಗೆ ಆತಂಕವೇನೂ ಇರುವದಿಲ್ಲ.
163ಸುಳ್ಳನ್ನು ಹಗೆಮಾಡಿ ಅಸಹ್ಯಿಸಿಬಿಡುತ್ತೇನೆ. ನಿನ್ನ ನ್ಯಾಯಪ್ರಮಾಣವನ್ನು ಪ್ರೀತಿಮಾಡುತ್ತೇನೆ.
164ನಿನ್ನ ನೀತಿಯ ವಿಧಿಗಳ ನಿಮಿತ್ತ ದಿವಸಕ್ಕೆ ಏಳು ಸಾರಿ ನಿನ್ನನ್ನು ಸ್ತುತಿಸುತ್ತೇನೆ.
165ನಿನ್ನ ನ್ಯಾಯಪ್ರಮಾಣ ವನ್ನು ಪ್ರೀತಿಮಾಡುವವರಿಗೆ ಸಂಪೂರ್ಣ ಸಮಾ ಧಾನ ಉಂಟು; ಅವರಿಗೆ ಆತಂಕವೇನೂ ಇರುವದಿಲ್ಲ.
166ಕರ್ತನೇ, ನಿನ್ನ ರಕ್ಷಣೆಗೆ ಕಾದುಕೊಂಡಿದ್ದೇನೆ; ನಿನ್ನ ಆಜ್ಞೆಗಳನ್ನು ನಡಿಸಿದ್ದೇನೆ.
167ನನ್ನ ಪ್ರಾಣವು ನಿನ್ನ ಸಾಕ್ಷಿಗಳನ್ನು ಕೈಕೊಂಡಿದೆ; ನಾನು ಅವುಗಳನ್ನು ಬಹಳವಾಗಿ ಪ್ರೀತಿಮಾಡುತ್ತೇನೆ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ