ಚೆಫನ್ಯ 2:12

ಕೂಷ್ಯರೇ, ನೀವೂ ಸಹ ನನ್ನ ಕತ್ತಿ ಯಿಂದ ಕೊಲ್ಲಲ್ಪಡುವಿರಿ;

ಸಂದರ್ಭದೊಂದಿಗೆ ಓದಿ · ಚೆಫನ್ಯ 2

10ಅವರ ಗರ್ವಕ್ಕೋಸ್ಕರ ಇದೇ ಅವರಿಗೆ ಸಿಕ್ಕುವದು; ಅವರು ಸೈನ್ಯಗಳ ಕರ್ತನ ಜನರಿಗೆ ವಿರೋಧವಾಗಿ ನಿಂದಿಸಿ ತಮ್ಮನ್ನು ಹೆಚ್ಚಿಸಿಕೊಂಡ ದ್ದರಿಂದಲೇ

11ಕರ್ತನು ಅವರಿಗೆ ಭಯಂಕರನಾಗಿ ರುವನು. ಆತನು ಭೂಮಿಯ ಎಲ್ಲಾ ದೇವರುಗಳನ್ನು ಕ್ಷೀಣಮಾಡುವನು; ಅನ್ಯಜನಾಂಗಗಳ ದ್ವೀಪಗಳವ ರೆಲ್ಲರು ತಮ್ಮ ತಮ್ಮ ಸ್ಥಳಗಳಿಂದ ಆತನನ್ನು ಆರಾ ಧಿಸುವರು.

12ಕೂಷ್ಯರೇ, ನೀವೂ ಸಹ ನನ್ನ ಕತ್ತಿ ಯಿಂದ ಕೊಲ್ಲಲ್ಪಡುವಿರಿ;

13ಆತನು ತನ್ನ ಕೈಯನ್ನು ಉತ್ತರದ ಮೇಲೆ ಚಾಚಿ ಅಶ್ಶೂರನ್ನು ನಾಶಮಾಡಿ ನಿನೆವೆಯನ್ನು ಹಾಳಾಗಿಯೂ ಅರಣ್ಯದಂತೆ ಒಣಗಿ ದ್ದಾಗಿಯೂ ಮಾಡುವನು.

14ಅದರ ಮಧ್ಯದಲ್ಲಿ ಮಂದೆಗಳೂ ಜನಾಂಗಗಳ ಮೃಗಗಳೆಲ್ಲವೂ ಮಲಗುವವು; ಬಕಪಕ್ಷಿಯೂ ಮುಳ್ಳು ಹಂದಿಯೂ ಅದರ ಮೇಲಿನ ಅವುಗಳ ಹಾಸುಗಳಲ್ಲಿ ಇಳುಕೊಳ್ಳುವವು; ಕಿಟಕಿಗಳಲ್ಲಿ ಹಾಡುವ ಶಬ್ದವಿರುವದು; ಹೊಸ್ತಿಲಗಳಲ್ಲಿ ಹಾಳು ಇರುವದು; ದೇವದಾ ರಿನ ಕೆಲಸವನ್ನು ಬೈಲುಮಾಡುವನು.

ಚೆಫನ್ಯ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी