ಇದಲ್ಲದೆ ಮಿಕ್ಕಾದ ಯೆಹೂದ್ಯರೂ ಅವನೊಂದಿಗೆ ಸೇರಿ ಹಾಗೆಯೇ ಕಪಟಮಾಡಿದರು; ಹೀಗೆ ಬಾರ್ನಬನೂ ಅವರ ಕಪಟದ ಸೆಳವಿಗೆ ಬಿದ್ದನು.
11ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು.
12ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು.
13ಇದಲ್ಲದೆ ಮಿಕ್ಕಾದ ಯೆಹೂದ್ಯರೂ ಅವನೊಂದಿಗೆ ಸೇರಿ ಹಾಗೆಯೇ ಕಪಟಮಾಡಿದರು; ಹೀಗೆ ಬಾರ್ನಬನೂ ಅವರ ಕಪಟದ ಸೆಳವಿಗೆ ಬಿದ್ದನು.
14ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ನೆಟ್ಟಗೆ ನಡೆಯಲಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಪೇತ್ರನಿಗೆ ಹೇಳಿದ್ದೇನಂದರೆ--ನೀನು ಯೆಹೂದ್ಯ ನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ನಡೆದ ಮೇಲೆ ಅನ್ಯಜನರಿಗೆ--ನೀವು ಯೆಹೂದ್ಯರಂತೆ ನಡಕೊಳ್ಳಬೇಕೆಂದು ನೀನು ಬಲಾತ್ಕಾರ
15ನಾವಂತೂ ಹುಟ್ಟುಯೆಹೂದ್ಯರು, ಅನ್ಯಜನ ರಂತೆ ಪಾಪಿಗಳಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ