ರೋಮಾಪುರದವರಿಗೆ 8:25

ಕಾಣದಿರುವದನ್ನು ನಾವು ನಿರೀಕ್ಷಿಸುವದಾಗಿದ್ದರೆ ಅದಕ್ಕಾಗಿ ನಾವು ತಾಳ್ಮೆ ಯಿಂದ ಕಾದುಕೊಂಡಿರುತ್ತೇವೆ.

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 8

23ಇದು ಮಾತ್ರವಲ್ಲದೆ ಆತ್ಮನ ಪ್ರಥಮ ಫಲವನ್ನು ಹೊಂದಿದ ನಾವು ಸಹ ದತ್ತುಪುತ್ರ ಸ್ವೀಕಾರವನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೊಡುತ್ತಾ ನಮ್ಮೊಳಗೆ ನಾವೇ ಮೂಲ್ಗುತ್ತೇವೆ.

24ನಾವು ನಿರೀಕ್ಷೆಯಿಂದ ರಕ್ಷಣೆಯನ್ನು ಹೊಂದುವವ ರಾಗಿದ್ದೇವೆ; ಕಾಣುವಂಥ ನಿರೀಕ್ಷೆಯು ನಿರೀಕ್ಷೆಯಲ್ಲ; ಒಬ್ಬನು ಎದುರು ನೋಡುವದು ಪ್ರತ್ಯಕ್ಷವಾಗಿದ್ದರೆ ಇನ್ನು ನಿರೀಕ್ಷಿಸುವದು ಯಾಕೆ?

25ಕಾಣದಿರುವದನ್ನು ನಾವು ನಿರೀಕ್ಷಿಸುವದಾಗಿದ್ದರೆ ಅದಕ್ಕಾಗಿ ನಾವು ತಾಳ್ಮೆ ಯಿಂದ ಕಾದುಕೊಂಡಿರುತ್ತೇವೆ.

26ಹಾಗೆಯೇ ಆತ್ಮನು ಸಹ ನಮ್ಮ ಬಲಹೀನತೆ ಗಳಿಗೆ ಸಹಾಯಮಾಡುತ್ತಾನೆ; ಹೇಗಂದರೆ ನಾವು ತಕ್ಕ ಪ್ರಕಾರ ಏನು ಬೇಡಿಕೊಳ್ಳಬೇಕೋ ನಮಗೆ ಗೊತ್ತಿಲ್ಲವಾದ್ದರಿಂದ ಆತ್ಮನು ತಾನೇ ಉಚ್ಚರಿಸಲಾಗ ದಂಥ ನರಳಾಟದಿಂದ ನಮಗೋಸ್ಕರ ವಿಜ್ಞಾಪನೆ ಮಾಡುತ್ತಾನೆ.

27ಆದರೆ ಹೃದಯಗಳನ್ನು ಶೋಧಿಸು ವಾತನಿಗೆ ಆತ್ಮನ ಮನೊಭಾವವು ಏನೆಂದು ತಿಳಿದದೆ; ಆ ಆತ್ಮನು ದೇವರ ಚಿತ್ತಾನುಸಾರವಾಗಿ ಪರಿಶುದ್ಧರಿ ಗೋಸ್ಕರ ವಿಜ್ಞಾಪನೆ ಮಾಡುತ್ತಾನೆ.

ರೋಮಾಪುರದವರಿಗೆ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी