ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲ ದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗೆ ಇರಲಿ.
15ಆದರೂ ಅವನನ್ನು ವೈರಿಯೆಂದು ಎಣಿಸದೆ ಸಹೋದರನೆಂದು ಎಣಿಸಿ ಕೊಂಡು ಬುದ್ಧಿ ಹೇಳಿರಿ.
16ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲ ದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗೆ ಇರಲಿ.
18ನಮ್ಮ ಕರ್ತ ನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರ ಸಂಗಡವಿರಲಿ. ಆಮೆನ್.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ