ಅವನು ತನ್ನ ಹಾಸಿಗೆಯಲ್ಲಿ ನೋವಿನಿಂದ ಶಿಕ್ಷಿಸ ಲ್ಪಡುತ್ತಾನೆ; ಅವನ ಎಲುಬುಗಳಿಗೆಲ್ಲಾ ಕಠಿಣವಾದ ನೋವು ಉಂಟು.
17ಮನುಷ್ಯ ನನ್ನು ಅವನ ಉದ್ದೇಶದಿಂದ ತೊಲಗಿಸುವದಕ್ಕೂ ಮನುಷ್ಯನ ಗರ್ವವನ್ನು ಅಡಗಿಸುವದಕ್ಕೂ ಹಾಗೆ ಮಾಡುತ್ತಾನೆ.
18ಅವನ ಪ್ರಾಣವನ್ನು ಕುಣಿಯಿಂದ ಲೂ ಅವನ ಜೀವವನ್ನು ಕತ್ತಿಯಿಂದ ನಾಶವಾಗದ ಹಾಗೆಯೂ ಕಾಪಾಡುತ್ತಾನೆ.
19ಅವನು ತನ್ನ ಹಾಸಿಗೆಯಲ್ಲಿ ನೋವಿನಿಂದ ಶಿಕ್ಷಿಸ ಲ್ಪಡುತ್ತಾನೆ; ಅವನ ಎಲುಬುಗಳಿಗೆಲ್ಲಾ ಕಠಿಣವಾದ ನೋವು ಉಂಟು.
20ಅವನ ಜೀವಕ್ಕೆ ರೊಟ್ಟಿಯೂ ಅವನ ಪ್ರಾಣಕ್ಕೆ ಸವಿ ಊಟವೂ ಅಸಹ್ಯವಾಗಿವೆ.
21ಅವನ ಶರೀರವು ಕಾಣದ ಹಾಗೆ ಸವೆಯುತ್ತದೆ; ಕಾಣದಿದ್ದ ಅವನ ಎಲುಬುಗಳು ಬೈಲಾಗುತ್ತವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ