ಆಗ ಯೇಸು--ಈಕೆಯನ್ನು ಬಿಟ್ಟುಬಿಡಿರಿ; ನನ್ನನ್ನು ಹೂಣಿಡುವ ದಿವಸಕ್ಕಾಗಿ ಈಕೆಯು ಇದನ್ನು ಇಟ್ಟುಕೊಂಡಿದ್ದಾಳೆ.
5ಈ ತೈಲವನ್ನು ಯಾಕೆ ಮುನ್ನೂರು ನಾಣ್ಯಗಳಿಗೆ ಮಾರಿ ಬಡವರಿಗೆ ಕೊಡಲಿಲ್ಲ ಅಂದನು.
7ಆಗ ಯೇಸು--ಈಕೆಯನ್ನು ಬಿಟ್ಟುಬಿಡಿರಿ; ನನ್ನನ್ನು ಹೂಣಿಡುವ ದಿವಸಕ್ಕಾಗಿ ಈಕೆಯು ಇದನ್ನು ಇಟ್ಟುಕೊಂಡಿದ್ದಾಳೆ.
8ಯಾಕಂದರೆ ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ; ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವದಿಲ್ಲ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ