ಯೆಹೆಜ್ಕೇಲನು 41:20

ನೆಲವು ಮೊದಲುಗೊಂಡು ಬಾಗ ಲಿನ ಮೇಲಿನ ವರೆಗೂ ದೇವಾಲಯದ ಗೋಡೆ ಯಲ್ಲಿಯೂ ಕೆರೂಬಿಗಳೂ ಮತ್ತು ಖರ್ಜೂರದ ಮರಗಳೂ ಮಾಡಲ್ಪಟ್ಟಿದ್ದವು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 41

18ಅದು ಕೆರೂಬಿ ಗಳಿಂದಲೂ ಖರ್ಜೂರದ ಮರಗಳಿಂದಲೂ ಮಾಡ ಲ್ಪಟ್ಟಿತ್ತು. ಕೆರೂಬಿ ಮತ್ತು ಕೆರೂಬಿಗಳ ಮಧ್ಯೆ ಖರ್ಜೂರದ ಮರವಿತ್ತು ಪ್ರತಿಯೊಂದು ಕೆರೂಬಿಗೂ ಎರಡೆರಡು ಮುಖ.

19ಹೀಗೆ ಈ ಕಡೆ ಖರ್ಜೂರದ ಮರದ ಎದುರಿಗೆ ಪ್ರಾಯದ ಸಿಂಹದ ಮುಖವೂ ಇತ್ತು; ಹೀಗೆ ಆಲಯದ ತುಂಬಾ ಸುತ್ತಮುತ್ತಲೂ ಮಾಡಲ್ಪಟ್ಟಿತ್ತು.

20ನೆಲವು ಮೊದಲುಗೊಂಡು ಬಾಗ ಲಿನ ಮೇಲಿನ ವರೆಗೂ ದೇವಾಲಯದ ಗೋಡೆ ಯಲ್ಲಿಯೂ ಕೆರೂಬಿಗಳೂ ಮತ್ತು ಖರ್ಜೂರದ ಮರಗಳೂ ಮಾಡಲ್ಪಟ್ಟಿದ್ದವು.

21ದೇವಾಲಯದ ಕಂಬ ಗಳು ಚಚ್ಚೌಕವಾಗಿದ್ದವು, ಪರಿಶುದ್ಧ ಸ್ಥಳವೂ ಸಹ ಹಾಗೆಯೇ ಇತ್ತು; ಒಂದು ಆಕಾರವು ಮತ್ತೊಂದು ಆಕಾರವನ್ನು ಹೋಲುತ್ತಿತ್ತು.

22ಮರದ ಯಜ್ಞ ವೇದಿಯು ಮೂರುಮೊಳ ಎತ್ತರವಾಗಿತ್ತು; ಉದ್ದವು ಎರಡು ಮೊಳವಾಗಿತ್ತು; ಅದರ ಮೂಲೆಗಳೂ ಉದ್ದವೂ ಪಾರ್ಶ್ವವೂ ಮರದಿಂದಲೇ ಮಾಡಲ್ಪಟ್ಟಿತ್ತು; ಅವನು ನನಗೆ ಹೇಳಿದ್ದೇನಂದರೆ--ಕರ್ತನ ಮುಂದೆ ಇರುವ ಮೇಜು ಇದೇ ಎಂದು ಹೇಳಿದನು.

ಯೆಹೆಜ್ಕೇಲನು 41 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी