ಈಗ ನೀವು ಏನೂ ಅಲ್ಲದವರಾ ಗಿದ್ದೀರಿ; ನನ್ನ ವಿಪತ್ತನ್ನು ನೋಡಿ ಭಯಪಡುತ್ತೀರಿ.
19ತೇಮದ ಗುಂಪಿ ನವರು ದೃಷ್ಟಿಸುತ್ತಾರೆ; ಶೆಬದ ಸಮೂಹದವರು ಅವು ಗಳನ್ನು ಎದುರುನೋಡುತ್ತಾರೆ.
20ಅವರು ನಿರೀಕ್ಷಿ ಸಿದ್ದರಿಂದ ನಾಚುತ್ತಾರೆ; ಅವುಗಳ ಬಳಿಗೆ ಬಂದು ಲಜ್ಜೆಗೊಂಡರು
21ಈಗ ನೀವು ಏನೂ ಅಲ್ಲದವರಾ ಗಿದ್ದೀರಿ; ನನ್ನ ವಿಪತ್ತನ್ನು ನೋಡಿ ಭಯಪಡುತ್ತೀರಿ.
22ನನ್ನ ಬಳಿಗೆ ತನ್ನಿರಿ ಎಂದೂ ನಿಮ್ಮ ಸಂಪತ್ತಿನಿಂದ ಲಂಚಕೊಡಿರಿ ಎಂದೂ
23ಶತ್ರುವಿನ ಕೈಯಿಂದ ನನ್ನನ್ನು ತಪ್ಪಿಸಿರಿ ಎಂದೂ ಬಲಾತ್ಕಾರಿಗಳ ಕೈಗಳಿಂದ ನನ್ನನ್ನು ವಿಮೋಚಿಸಿರೆಂದೂ ನಾನು ಹೇಳಿದೆನೋ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ