ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸವಿಾಪವಾಯಿತು; ಆದದರಿಂದ ನಾವು ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ.
10ಪ್ರೀತಿಯು ತನ್ನ ನೆರೆಯವನಿಗೆ ಯಾವ ಕೇಡನ್ನೂ ಮಾಡುವದಿಲ್ಲ. ಆದಕಾರಣ ಪ್ರೀತಿ ಯಿಂದಲೇ ನ್ಯಾಯಪ್ರಮಾಣವು ನೆರವೇರುತ್ತದೆ.
12ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸವಿಾಪವಾಯಿತು; ಆದದರಿಂದ ನಾವು ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ.
14ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ