ಹಾಳುಮಾಡಿರಿ, ಅದರ ಅಸ್ತಿವಾರದ ವರೆಗೆ ಹಾಳು ಮಾಡಿರಿ ಎಂದು ಹೇಳಿದ ಎದೋಮಿನ ಮಕ್ಕಳನ್ನು ಯೆರೂಸಲೇಮಿನ ದಿವಸದಲ್ಲಿ ಕರ್ತನೇ, ಜ್ಞಾಪಕ ಮಾಡಿಕೋ.
5ಯೆರೂಸಲೇಮೇ, ನಾನು ನಿನ್ನನ್ನು ಮರೆತುಬಿಟ್ಟರೆ ನನ್ನ ಬಲಗೈ ಮರೆತುಹೋಗಲಿ.
7ಹಾಳುಮಾಡಿರಿ, ಅದರ ಅಸ್ತಿವಾರದ ವರೆಗೆ ಹಾಳು ಮಾಡಿರಿ ಎಂದು ಹೇಳಿದ ಎದೋಮಿನ ಮಕ್ಕಳನ್ನು ಯೆರೂಸಲೇಮಿನ ದಿವಸದಲ್ಲಿ ಕರ್ತನೇ, ಜ್ಞಾಪಕ ಮಾಡಿಕೋ.
8ಹಾಳಾಗಲಿಕ್ಕಿರುವ ಬಾಬೆಲಿನ ಮಗಳೇ, ನೀನು ನಮಗೆ ಮಾಡಿದ ಕಾರ್ಯಕ್ಕೆ ಪ್ರತೀಕಾರ ವನ್ನು ನಿನಗೆ ಸಲ್ಲಿಸುವವನು ಧನ್ಯನು.
9ನಿನ್ನ ಚಿಕ್ಕ ಕೂಸುಗಳನ್ನು ಹಿಡಿದು ಬಂಡೆಗಳ ಮೇಲೆ ಅಪ್ಪಳಿಸಿ ಬಿಡುವವನು ಧನ್ಯನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ