ಬೇಗನೆ ನಿನ್ನನ್ನು ನೋಡುವೆನೆಂದು ನಿರೀಕ್ಷಿಸುತ್ತೇನೆ; ಆಗ ಮುಖಾಮುಖಿಯಾಗಿ ನಾವು ಮಾತನಾಡುವೆವು. ನಿನಗೆ ಶಾಂತಿ ಇರಲಿ. ನಮ್ಮ ಸ್ನೇಹಿತರು ನಿನಗೆ ವಂದನೆ ಹೇಳುತ್ತಾರೆ. ಸ್ನೇಹಿತರನು ಹೆಸರ್ಹೆಸರಾಗಿ ವಂದಿಸು.
13ನಾನು ಬರೆಯತಕ್ಕ ಅನೇಕ ವಿಷಯಗಳಿದ್ದವು; ಆದರೆ ಮಸಿ ಲೇಖಣಿಗಳಿಂದ ನಿನಗೆ ಬರೆಯುವದಕ್ಕೆ ನನಗಿಷ್ಟವಿಲ್ಲ.
14ಬೇಗನೆ ನಿನ್ನನ್ನು ನೋಡುವೆನೆಂದು ನಿರೀಕ್ಷಿಸುತ್ತೇನೆ; ಆಗ ಮುಖಾಮುಖಿಯಾಗಿ ನಾವು ಮಾತನಾಡುವೆವು. ನಿನಗೆ ಶಾಂತಿ ಇರಲಿ. ನಮ್ಮ ಸ್ನೇಹಿತರು ನಿನಗೆ ವಂದನೆ ಹೇಳುತ್ತಾರೆ. ಸ್ನೇಹಿತರನು ಹೆಸರ್ಹೆಸರಾಗಿ ವಂದಿಸು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ