ಇದ್ದ ದ್ವೇಷವನ್ನು ತನ್ನ ಶಿಲುಬೆಯ ಮೇಲೆ ಕೊಂದು ಅದರಿಂದ ಉಭಯರನ್ನು ಒಂದೇ ದೇಹದಂತಾಗ ಮಾಡಿ ದೇವರೊಂದಿಗೆ ಸಮಾಧಾನ ಪಡಿಸಿದ್ದಾನೆ.
16ಇದ್ದ ದ್ವೇಷವನ್ನು ತನ್ನ ಶಿಲುಬೆಯ ಮೇಲೆ ಕೊಂದು ಅದರಿಂದ ಉಭಯರನ್ನು ಒಂದೇ ದೇಹದಂತಾಗ ಮಾಡಿ ದೇವರೊಂದಿಗೆ ಸಮಾಧಾನ ಪಡಿಸಿದ್ದಾನೆ.
17ಇದಲ್ಲದೆ ಆತನು ಬಂದು ದೂರ ವಾಗಿದ್ದ ನಿಮಗೂ ಸವಿಾಪವಾಗಿದ್ದ ಅವರಿಗೂ ಸಮಾಧಾನವನ್ನು ಸಾರಿದನು.
18ಆತನ ಮೂಲಕ ನಾವೂ ನೀವೂ ಒಬ್ಬ ಆತ್ಮನನ್ನೇ ಹೊಂದಿದವರಾಗಿ ತಂದೆಯ ಬಳಿಗೆ ಪ್ರವೇಶಿಸುವದಕ್ಕೆ ಮಾರ್ಗವಾಯಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ