ಇಬ್ರಿಯರಿಗೆ 4:11

ಆದದರಿಂದ ನಾವು ಅವರ ಅಪನಂಬಿಕೆಯನ್ನು ಅನುಸರಿಸುವವ ರಾಗದಂತೆ ಆ ವಿಶ್ರಾಂತಿಯಲ್ಲಿ ಸೇರುವದಕ್ಕೆ ಪ್ರಯಾಸ ಪಡೋಣ.

ಸಂದರ್ಭದೊಂದಿಗೆ ಓದಿ · ಇಬ್ರಿಯರಿಗೆ 4

9ಆದದರಿಂದ ದೇವಜನರಿಗೆ ವಿಶ್ರಾಂತಿಯು ಇನ್ನೂ ಉಂಟು.

10ಹೇಗಂದರೆ ದೇವರು ತನ್ನ ಕೆಲಸಗಳನ್ನು ಮುಗಿಸಿ ಹೇಗೆ ವಿಶ್ರಮಿಸಿಕೊಂಡನೊ ಹಾಗೆಯೇ ಆತನ ವಿಶ್ರಾಂತಿಯಲ್ಲಿ ಸೇರಿರುವವನು ಸಹ ತನ್ನ ಕೆಲಸಗಳನು ಮುಗಿಸಿ ವಿಶ್ರಮಿಸಿಕೊಂಡಿದ್ದಾನೆ.

11ಆದದರಿಂದ ನಾವು ಅವರ ಅಪನಂಬಿಕೆಯನ್ನು ಅನುಸರಿಸುವವ ರಾಗದಂತೆ ಆ ವಿಶ್ರಾಂತಿಯಲ್ಲಿ ಸೇರುವದಕ್ಕೆ ಪ್ರಯಾಸ ಪಡೋಣ.

12ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.

13ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲ ದ್ದಾಗಿಯೂ ಬೈಲಾದದ್ದಾಗಿಯೂ ಆದರೆ ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.

ಇಬ್ರಿಯರಿಗೆ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी