ಯಾಜಕಕಾಂಡ 7:31

ಯಾಜಕನು ಆ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು; ಆದರೆ ಎದೆಯು ಆರೋನನ ಮತ್ತು ಅವನ ಮಕ್ಕಳದ್ದಾಗಿರುವದು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 7

29ಇಸ್ರಾಯೇಲ್‌ ಮಕ್ಕಳೊಂದಿಗೆ ಮಾತ ನಾಡಿ ಹೀಗೆ ಹೇಳು--ಕರ್ತನಿಗೆ ತನ್ನ ಯಜ್ಞದ ಸಮಾಧಾನ ಬಲಿಯನ್ನು ಅರ್ಪಿಸುವವನು ಯಜ್ಞದ ಸಮಾಧಾನ ಬಲಿಯ ತನ್ನ ಕಾಣಿಕೆಯನ್ನು ಕರ್ತನಿಗೆ ತರಬೇಕು.

30ಬೆಂಕಿಯಿಂದ ಮಾಡಿದ ಕರ್ತನ ಅರ್ಪಣೆ ಗಳನ್ನು ತನ್ನ ಸ್ವಂತ ಕೈಗಳಿಂದಲೇ ತರಬೇಕು. ಕರ್ತನ ಮುಂದೆ ಅಲ್ಲಾಡುವ ಸಮರ್ಪಣೆಗಾಗಿ ಎದೆಯು ಅಲ್ಲಾಡಿಸಲ್ಪಡುವಂತೆ ಕೊಬ್ಬಿನೊಂದಿಗೆ ಎದೆಯನ್ನು ತರಬೇಕು.

31ಯಾಜಕನು ಆ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು; ಆದರೆ ಎದೆಯು ಆರೋನನ ಮತ್ತು ಅವನ ಮಕ್ಕಳದ್ದಾಗಿರುವದು.

32ಬಲಭುಜವನ್ನು ನೀವು ಯಾಜಕನಿಗೆ ನಿಮ್ಮ ಸಮಾಧಾನದ ಯಜ್ಞಗಳ ಎತ್ತುವ ಸಮರ್ಪಣೆಗಾಗಿ ಕೊಡಬೇಕು.

33ಸಮಾ ಧಾನದ ಸಮರ್ಪಣೆಗಳ ರಕ್ತವನ್ನೂ ಕೊಬ್ಬನ್ನೂ ಸಮ ರ್ಪಿಸುವ ಆರೋನನ ಕುಮಾರರಲ್ಲಿ ಒಬ್ಬನು ಭುಜದ ಬಲಭಾಗವನ್ನು ತನ್ನ ಪಾಲಾಗಿ ತೆಗೆದುಕೊಳ್ಳಲಿ.

ಯಾಜಕಕಾಂಡ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी