ನನ್ನ ಪ್ರಿಯ ಸಹೋದರರೇ, ತಪ್ಪು ಮಾಡಬೇಡಿರಿ.
14ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಯಿಂದ ಎಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ.
15ಆಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ; ಪಾಪವು ಸಂಪೂರ್ಣವಾದ ಮೇಲೆ ಮರಣ ವನ್ನು ಹಡೆಯುತ್ತದೆ.
16ನನ್ನ ಪ್ರಿಯ ಸಹೋದರರೇ, ತಪ್ಪು ಮಾಡಬೇಡಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ