ಅಪೊಸ್ತಲರ ಕೃತ್ಯಗಳು 25:8

ಆಗ ಪೌಲನು--ಯೆಹೂದ್ಯರ ನ್ಯಾಯಪ್ರಮಾಣಕ್ಕೆ ವಿರೋಧವಾಗಿಯಾಗಲೀ ಈ ದೇವಾಲಯಕ್ಕೆ ವಿರೋಧವಾಗಿಯಾಗಲೀ ಮಾತ್ರ ವಲ್ಲದೆ ಕೈಸರನಿಗೆ ವಿರೋಧವಾಗಿಯಾಗಲೀ ನಾನು ಯಾವ ತಪ್ಪನ್ನೂ ಮಾಡಲಿಲ್ಲ ಎಂದು ಪ್ರತ್ಯುತ್ತರವಾಗಿ ಹೇಳಿದನು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 25

6ಅವನು ಅವರ ಮಧ್ಯದಲ್ಲಿ ಹತ್ತು ದಿವಸಗಳಿಗಿಂತ ಹೆಚ್ಚು ಸಮಯವಿದ್ದ ತರುವಾಯ ಕೈಸರೈಯಕ್ಕೆ ಹೊರಟುಹೋಗಿ ಮರುದಿನ ನ್ಯಾಯಾಸನದ ಮೇಲೆ ಕೂತುಕೊಂಡು ಪೌಲನನ್ನು ಕರೆದುಕೊಂಡು ಬರ ಬೇಕೆಂದು ಅಪ್ಪಣೆಕೊಟ್ಟನು.

7ಅವನು ಬಂದಾಗ ಯೆರೂಸಲೇಮಿನಿಂದ ಬಂದಿದ್ದ ಯೆಹೂದ್ಯರು ಸುತ್ತಲೂ ನಿಂತುಕೊಂಡು ತಾವು ಸ್ಥಾಪಿಸಲಿಕ್ಕಾಗದ ಅನೇಕ ಕಠಿಣ ದೂರುಗಳನ್ನು ಪೌಲನಿಗೆ ವಿರೋಧ ವಾಗಿ ಹೇಳಿದರು.

8ಆಗ ಪೌಲನು--ಯೆಹೂದ್ಯರ ನ್ಯಾಯಪ್ರಮಾಣಕ್ಕೆ ವಿರೋಧವಾಗಿಯಾಗಲೀ ಈ ದೇವಾಲಯಕ್ಕೆ ವಿರೋಧವಾಗಿಯಾಗಲೀ ಮಾತ್ರ ವಲ್ಲದೆ ಕೈಸರನಿಗೆ ವಿರೋಧವಾಗಿಯಾಗಲೀ ನಾನು ಯಾವ ತಪ್ಪನ್ನೂ ಮಾಡಲಿಲ್ಲ ಎಂದು ಪ್ರತ್ಯುತ್ತರವಾಗಿ ಹೇಳಿದನು.

9ಆದರೆ ಯೆಹೂದ್ಯರನ್ನು ಸಂತೋಷ ಪಡಿಸುವದಕ್ಕಾಗಿ ಫೆಸ್ತನು ಪೌಲನಿಗೆ--ನೀನು ಯೆರೂಸಲೇಮಿಗೆ ಬಂದು ನನ್ನ ಮುಂದೆ ಇವುಗಳ ವಿಷಯವಾಗಿ ವಿಚಾರಿಸಲ್ಪಡುವದಕ್ಕೆ ನಿನಗೆ ಇಷ್ಟ ವಿದೆಯೋ ಎಂದು ಕೇಳಿದನು.

10ಆಗ ಪೌಲನು--ನ್ಯಾಯವಿಚಾರಣೆ ಮಾಡತಕ್ಕ ಕೈಸರನ ನ್ಯಾಯಾಸನದ ಮುಂದೆ ನಾನು ನಿಂತಿದ್ದೇನೆ; ನಾನು ಯೆಹೂದ್ಯರಿಗೆ ಯಾವ ಅನ್ಯಾಯವನ್ನೂ ಮಾಡಲಿಲ್ಲ ಎಂಬದು ನಿನಗೆ ಚೆನ್ನಾಗಿ ತಿಳಿದದೆ.

ಅಪೊಸ್ತಲರ ಕೃತ್ಯಗಳು 25 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी