ಕೆಹಾತನ ಕುಮಾರರ ಕುಟುಂಬಗಳು ಗುಡಾರದ ಬಳಿಯಲ್ಲಿ ದಕ್ಷಿಣದ ಕಡೆಗೆ ಇಳುಕೊಳ್ಳಬೇಕು.
27ಅಮ್ರಾಮಿಯರ ಕುಟುಂಬವೂ ಇಚ್ಹಾರರ ಕುಟುಂಬವೂ ಹೆಬ್ರೋನಿಯರ ಕುಟುಂಬವೂ ಉಜ್ಜೀ ಯೇಲರ ಕುಟುಂಬವೂ ಇವು ಕೆಹಾತರ ಕುಟುಂಬ ಗಳು.
29ಕೆಹಾತನ ಕುಮಾರರ ಕುಟುಂಬಗಳು ಗುಡಾರದ ಬಳಿಯಲ್ಲಿ ದಕ್ಷಿಣದ ಕಡೆಗೆ ಇಳುಕೊಳ್ಳಬೇಕು.
30ಉಜ್ಜೀಯೇಲನ ಕುಮಾರನಾದ ಎಲೀಚಾಫಾನು ಕೆಹಾತರ ಕುಟುಂಬಗಳ ತಂದೆಯ ಮನೆಗೆ ಮುಖ್ಯಸ್ಥನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ