ಇದಲ್ಲದೆ ಲೇವಿಯರಲ್ಲಿ ಅಹೀಯನು ದೇವರ ಮನೆಯ ಬೊಕ್ಕಸದ ಮೇಲೆಯೂ ಪ್ರತಿಷ್ಠಿತವಾದ ವುಗಳ ಬೊಕ್ಕಸದ ಮೇಲೆಯೂ ಅಧಿಕಾರಿಯಾ ಗಿದ್ದನು.
18ಪಶ್ಚಿಮ ಭಾಗವಾದ ಪರ್ಬರಿಗೆ ಹೋಗುವ ರಾಜ ಮಾರ್ಗದಲ್ಲಿ ನಾಲ್ಕು ಮಂದಿಯೂ ಪರ್ಬರಿನ ಬಳಿಯಲ್ಲಿ ಇಬ್ಬರು ಇದ್ದರು.
19ಕೋರ ಹೀಯರು ಮೆರಾರೀಯರ ಕುಮಾರರಲ್ಲಿಯೂ ವಿಭಾ ಗಿಸಿದ ದ್ವಾರಪಾಲಕರ ವರ್ಗಗಳು ಇವೇ.
20ಇದಲ್ಲದೆ ಲೇವಿಯರಲ್ಲಿ ಅಹೀಯನು ದೇವರ ಮನೆಯ ಬೊಕ್ಕಸದ ಮೇಲೆಯೂ ಪ್ರತಿಷ್ಠಿತವಾದ ವುಗಳ ಬೊಕ್ಕಸದ ಮೇಲೆಯೂ ಅಧಿಕಾರಿಯಾ ಗಿದ್ದನು.
22ಯೆಹೀಯೇಲನ ಕುಮಾರರು--ಜೇತಾಮನು, ಅವನ ಸಹೋದರನಾದ ಯೋವೇಲನು; ಇವರು ಕರ್ತನ ಮನೆಯ ಬೊಕ್ಕಸಗಳ ಮೇಲೆ ಇದ್ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ