ಆತನು ಮೇಲಕ್ಕೆ ಎತ್ತಲ್ಪಟ್ಟ ದಿವಸದ ವರೆಗೆ ತಾನು ಮಾಡುವದಕ್ಕೂ ಬೋಧಿಸುವದಕ್ಕೂ ಪ್ರಾರಂಭಿಸಿದ್ದೆಲ್ಲವನ್ನು ನಾನು ನನ್ನ ಮೊದಲನೆಯ ಪುಸ್ತಕದಲ್ಲಿ ಬರೆದೆನು.
1ಓ ಥೆಯೊಫಿಲನೇ, ಯೇಸು ತಾನು ಆರಿಸಿಕೊಂಡ ಅಪೊಸ್ತಲರಿಗೆ ಪವಿತ್ರಾತ್ಮನ ಮುಖಾಂತರ ಆಜ್ಞೆಗಳನ್ನು ಕೊಟ್ಟ ತರುವಾಯ
2ಆತನು ಮೇಲಕ್ಕೆ ಎತ್ತಲ್ಪಟ್ಟ ದಿವಸದ ವರೆಗೆ ತಾನು ಮಾಡುವದಕ್ಕೂ ಬೋಧಿಸುವದಕ್ಕೂ ಪ್ರಾರಂಭಿಸಿದ್ದೆಲ್ಲವನ್ನು ನಾನು ನನ್ನ ಮೊದಲನೆಯ ಪುಸ್ತಕದಲ್ಲಿ ಬರೆದೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ