ತೂರ್ ಸೀದೋನ್ ಪಟ್ಟಣಗಳವರು ತಮ್ಮ ಮೇಲೆ ಹೆರೋದನು ಬಹಳವಾಗಿ ಕೋಪಿಸಿ ಕೊಂಡಿರುವದರಿಂದ ಅವರು ಒಮ್ಮನಸ್ಸಿನಿಂದ ಅವನ ಬಳಿಗೆ ಬಂದು ಅರಸನ ಮನೆಯ ಮೇಲಣ ಅಧಿಕಾರಿಯಾದ ಬ್ಲಾಸ್ತನನ್ನು ತಮ್ಮ ಸ್ನೇಹಿತನನ್ನಾಗಿ ಮಾಡಿಕೊಂಡು ಅರಸನು ಸಮಾಧಾನವಾಗಬೇಕೆಂದು ಅಪೇಕ್ಷೆಪಟ್ಟರು. ಯಾ
18ಬೆಳಗಾದ ಮೇಲೆ ಪೇತ್ರನು ಏನಾದ ನೆಂದು ಸೈನಿಕರಲ್ಲಿ ಬಹಳ ಕಳವಳ ಉಂಟಾಯಿತು.
20ತೂರ್ ಸೀದೋನ್ ಪಟ್ಟಣಗಳವರು ತಮ್ಮ ಮೇಲೆ ಹೆರೋದನು ಬಹಳವಾಗಿ ಕೋಪಿಸಿ ಕೊಂಡಿರುವದರಿಂದ ಅವರು ಒಮ್ಮನಸ್ಸಿನಿಂದ ಅವನ ಬಳಿಗೆ ಬಂದು ಅರಸನ ಮನೆಯ ಮೇಲಣ ಅಧಿಕಾರಿಯಾದ ಬ್ಲಾಸ್ತನನ್ನು ತಮ್ಮ ಸ್ನೇಹಿತನನ್ನಾಗಿ ಮಾಡಿಕೊಂಡು ಅರಸನು ಸಮಾಧಾನವಾಗಬೇಕೆಂದು ಅಪೇಕ್ಷೆಪಟ್ಟರು. ಯಾ
22ಆಗ ಜನರು--ಇದು ಮನುಷ್ಯನ ಸ್ವರವಲ್ಲ , ದೇವರ ಸ್ವರವೇ ಎಂದು ಅರ್ಭಟಿಸಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ