ಅಪೊಸ್ತಲರ ಕೃತ್ಯಗಳು 12:13

ಪೇತ್ರನು ದ್ವಾರದ ಬಾಗಿಲನ್ನು ತಟ್ಟಿದಾಗ ರೋದೆ ಎಂಬ ಒಬ್ಬ ಹುಡುಗಿಯು ಕೇಳುವದಕ್ಕೆ ಬಂದಳು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 12

11ಆಗ ಪೇತ್ರನು ಎಚ್ಚರವಾಗಿ-- ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ ಯೆಹೂದ್ಯ ಜನರು ನನಗೆ ಮಾಡಬೇಕೆಂದಿದ್ದ ಎಲ್ಲವುಗಳಿಂದಲೂ ನನ್ನನ್ನು ಬಿಡಿಸಿದನೆಂದು ನನಗೀಗ ನಿಶ್ಚಯವಾಗಿ ತಿಳಿದುಬಂದಿದೆ ಅಂದುಕೊಂಡನು.

12ತರುವಾಯ ಅವನು ಯೋಚನೆ ಮಾಡಿಕೊಂಡು ಮಾರ್ಕನೆನಿಸಕೊಳ್ಳುವ ಯೋಹಾನನ ತಾಯಿಯಾದ ಮರಿಯಳ ಮನೆಗೆ ಬಂದನು. ಅಲ್ಲಿ ಅನೇಕರು ಕೂಡಿಬಂದು ಪ್ರಾರ್ಥನೆ ಮಾಡುತ್ತಿದ್ದರು.

13ಪೇತ್ರನು ದ್ವಾರದ ಬಾಗಿಲನ್ನು ತಟ್ಟಿದಾಗ ರೋದೆ ಎಂಬ ಒಬ್ಬ ಹುಡುಗಿಯು ಕೇಳುವದಕ್ಕೆ ಬಂದಳು.

14ಅವಳು ಪೇತ್ರನ ಧ್ವನಿಯನ್ನು ತಿಳಿದಾಗ ಸಂತೋಷದ ನಿಮಿತ್ತದಿಂದಲೇ ಬಾಗಿಲನ್ನು ತೆರೆಯದೆ ಒಳಕ್ಕೆ ಓಡಿಹೋಗಿ--ಪೇತ್ರನು ಬಾಗಿಲ ಮುಂದೆ ನಿಂತಿದ್ದಾನೆ ಎಂದು ಹೇಳಿದಳು.

15ಅವರು ಅವಳಿಗೆ--ನಿನಗೆ ಹುಚ್ಚು ಹಿಡಿದದೆ ಎಂದು ಹೇಳಿದರು. ಆದರೆ ಅವಳು ತಾನು ಹೇಳಿದಂತೆಯೇ ಅದೆ ಎಂದು ದೃಢವಾಗಿ ಹೇಳಿದ್ದಕ್ಕೆ ಅವರು--ಅವನು ಪೇತ್ರನ ದೂತನು ಅಂದರು.

ಅಪೊಸ್ತಲರ ಕೃತ್ಯಗಳು 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी