ನಾವೆಲ್ಲರೂ ಒಬ್ಬ ಮನುಷ್ಯನ ಕುಮಾರರಾಗಿದ್ದು ಸತ್ಯವಂತರಾಗಿದ್ದೇವೆ. ಆದದರಿಂದ ನಿನ್ನ ದಾಸರು ಗೂಢಚಾರರಲ್ಲ ಅಂದರು.
10ಅದ ಕ್ಕವರು--ಅಲ್ಲ, ನಮ್ಮ ಒಡೆಯಾ, ನಿನ್ನ ದಾಸರಾದ ನಾವು ಆಹಾರವನ್ನು ಕೊಂಡುಕೊಳ್ಳುವದಕ್ಕಾಗಿ ಬಂದಿದ್ದೇವೆ.
11ನಾವೆಲ್ಲರೂ ಒಬ್ಬ ಮನುಷ್ಯನ ಕುಮಾರರಾಗಿದ್ದು ಸತ್ಯವಂತರಾಗಿದ್ದೇವೆ. ಆದದರಿಂದ ನಿನ್ನ ದಾಸರು ಗೂಢಚಾರರಲ್ಲ ಅಂದರು.
12ಆದರೆ ಅವನು ಅವರಿಗೆ--ಇಲ್ಲ, ದೇಶದ ಒಳಗುಟ್ಟನ್ನು ನೀವು ತಿಳುಕೊಳ್ಳುವದಕ್ಕೋಸ್ಕರವೇ ಬಂದಿದ್ದೀರಿ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ