ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ ಆಕೆಗೆ--ಪವಿತ್ರಾತ್ಮನು ನಿನ್ನ ಮೇಲೆ ಬರುವನು, ಮಹೋನ್ನತನ ಶಕ್ತಿಯು ನಿನ್ನನ್ನು ಆವರಿಸಿ ಕೊಳ್ಳುವದು; ಆದದರಿಂದ ನಿನ್ನಿಂದ ಹುಟ್ಟುವ ಆ ಪವಿತ್ರವಾದ ಶಿಶುವು ದೇವರ ಮಗನೆಂದು ಕರೆಯ ಲ್ಪಡುವನು.
33ಆತನು ಯಾಕೋಬನ ಮನೆತನವನ್ನು ಸದಾ ಕಾಲವೂ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇಲ್ಲ ಎಂದು ಹೇಳಿದನು.
34ಆಗ ಮರಿಯಳು ಆ ದೂತ ನಿಗೆ--ಇದು ಹೇಗಾದೀತು? ನಾನು ಪುರುಷನನ್ನು ಅರಿತವಳಲ್ಲವಲ್ಲಾ ಅಂದಳು.
35ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ ಆಕೆಗೆ--ಪವಿತ್ರಾತ್ಮನು ನಿನ್ನ ಮೇಲೆ ಬರುವನು, ಮಹೋನ್ನತನ ಶಕ್ತಿಯು ನಿನ್ನನ್ನು ಆವರಿಸಿ ಕೊಳ್ಳುವದು; ಆದದರಿಂದ ನಿನ್ನಿಂದ ಹುಟ್ಟುವ ಆ ಪವಿತ್ರವಾದ ಶಿಶುವು ದೇವರ ಮಗನೆಂದು ಕರೆಯ ಲ್ಪಡುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ