ಮತ್ತಾಯನು 7:23

ಆಗ ನಾನು ಅವರಿಗೆ--ನಾನು ನಿಮ್ಮನ್ನು ಎಂದಿಗೂ ಅರಿಯೆನು; ದುಷ್ಟತನ ಮಾಡುವ ನೀವು ನನ್ನಿಂದ ತೊಲಗಿ ಹೋಗಿರಿ ಎಂದು ಹೇಳಿಬಿಡುವೆನು.

ಸಂದರ್ಭದೊಂದಿಗೆ ಓದಿ · ಮತ್ತಾಯನು 7

21ಕರ್ತನೇ, ಕರ್ತನೇ ಎಂದು ನನಗೆ ಹೇಳುವ ಪ್ರತಿಯೊಬ್ಬನು ಪರಲೋಕರಾಜ್ಯದಲ್ಲಿ ಪ್ರವೇಶಿಸು ವದಿಲ್ಲ; ಆದರೆ ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ಅದರಲ್ಲಿ ಪ್ರವೇಶಿ ಸುವನು.

22ಆ ದಿನದಲ್ಲಿ--ಕರ್ತನೇ, ಕರ್ತನೇ ನಿನ್ನ ಹೆಸರಿನಲ್ಲಿ ನಾವು ಪ್ರವಾದಿಸಲಿಲ್ಲವೇ? ಮತ್ತು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ಇದಲ್ಲದೆ ನಿನ್ನ ಹೆಸರಿನಲ್ಲಿ ಬಹಳ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ಬಹಳ ಜನರು ನನಗೆ ಹೇಳುವರು.

23ಆಗ ನಾನು ಅವರಿಗೆ--ನಾನು ನಿಮ್ಮನ್ನು ಎಂದಿಗೂ ಅರಿಯೆನು; ದುಷ್ಟತನ ಮಾಡುವ ನೀವು ನನ್ನಿಂದ ತೊಲಗಿ ಹೋಗಿರಿ ಎಂದು ಹೇಳಿಬಿಡುವೆನು.

24ಆದದರಿಂದ ಯಾವನಾದರೂ ನಾನು ಹೇಳುವ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವವನನ್ನು ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಹೋಲಿಸುವೆನು.

25ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆದರೂ ಅದು ಬೀಳಲಿಲ್ಲ; ಯಾಕಂದರೆ ಅದರ ಅಸ್ತಿವಾರವು ಬಂಡೆಯ ಮೇಲೆ ಹಾಕಲ್ಪಟ್ಟಿತು.

ಮತ್ತಾಯನು 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी