ಅದಕ್ಕೆ ಸೈನಿಕರು ದೋಣಿಯ ಹಗ್ಗಗಳನ್ನು ಕತ್ತರಿಸಿ ಅದು ಬಿದ್ದು ಹೋಗುವಂತೆ ಮಾಡಿದರು.
30ನಾವಿಕರು ಹಡಗಿನ ಮುಂಭಾಗದಲ್ಲಿ ಲಂಗರುಗಳನ್ನು ಹಾಕಬೇಕೆಂಬ ನೆವದಿಂದ ದೋಣಿ ಯನ್ನು ಸಮುದ್ರದಲ್ಲಿ ಇಳಿಸಿ ಅವರು ಹಡಗಿನಿಂದ ತಪ್ಪಿಸಿಕೊಂಡು ಹೋಗಬೇಕೆಂದಿದ್ದರು:
31ಆಗ ಪೌಲನು ಶತಾಧಿಪತಿಗೆ ಮತ್ತು ಸೈನಿಕರಿಗೆ--ಇವರು ಹಡಗಿನಲ್ಲಿ ನಿಲ್ಲದೆ ಹೋದರೆ ನೀವು ತಪ್ಪಿಸಿಕೊಳ್ಳಲಾರಿರಿ ಎಂದು ಹೇಳಿದನು.
32ಅದಕ್ಕೆ ಸೈನಿಕರು ದೋಣಿಯ ಹಗ್ಗಗಳನ್ನು ಕತ್ತರಿಸಿ ಅದು ಬಿದ್ದು ಹೋಗುವಂತೆ ಮಾಡಿದರು.
33ಬೆಳಗಾಗುತ್ತಿರುವಷ್ಟರಲ್ಲಿ ಆಹಾರವನ್ನು ತೆಗೆದುಕೊಳ್ಳಬೇಕೆಂದು ಪೌಲನು ಅವರೆಲ್ಲರನ್ನು ಬೇಡಿ ಕೊಳ್ಳುವವನಾಗಿ--ಏನೂ ಆಹಾರವನ್ನು ತೆಗೆದು ಕೊಳ್ಳದೆ ಕಾದುಕೊಂಡು ಉಪವಾಸವಾಗಿರುವದು ಇದು ಹದಿನಾಲ್ಕನೆಯ ದಿವಸ.
34ನಿಮ್ಮ ಕ್ಷೇಮಕ್ಕಾಗಿ ಸ್ವಲ್ಪ ಆಹಾರವನ್ನು ತೆಗೆದುಕೊಳ್ಳಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ನಿಮ್ಮಲ್ಲಿ ಯಾರ ತಲೆ ಯಿಂದ ಒಂದು ಕೂದಲೂ ಕೆಳಗೆ ಬಿದ್ದು ಹೋಗು ವದಿಲ್ಲ ಎಂದು ಹೇಳಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ