ಇವು ಯೊರ್ದನಿನ ಆಚೆ ಸೂರ್ಯನು ಅಸ್ತಮಿಸುವ ದಿಕ್ಕಿನಲ್ಲಿ ಗಿಲ್ಗಾಲಿಗೆ ಎದುರಾಗಿರುವ ಬೈಲಿನೊಳಗೆ ಮೋರೆ ಎಂಬ ತೋಪಿನ ಸವಿಾಪ ವಾಸಮಾಡುವ ಕಾನಾನ್ಯರದೇಶ ದಲ್ಲಿ ಉಂಟಲ್ಲವೋ?
30ಇವು ಯೊರ್ದನಿನ ಆಚೆ ಸೂರ್ಯನು ಅಸ್ತಮಿಸುವ ದಿಕ್ಕಿನಲ್ಲಿ ಗಿಲ್ಗಾಲಿಗೆ ಎದುರಾಗಿರುವ ಬೈಲಿನೊಳಗೆ ಮೋರೆ ಎಂಬ ತೋಪಿನ ಸವಿಾಪ ವಾಸಮಾಡುವ ಕಾನಾನ್ಯರದೇಶ ದಲ್ಲಿ ಉಂಟಲ್ಲವೋ?
32ನಾನು ಈಹೊತ್ತು ನಿಮ್ಮ ಮುಂದೆ ಇಡುವ ಎಲ್ಲಾ ನಿಯಮ ನ್ಯಾಯಗಳನ್ನು ಕಾಪಾಡಿ ನಡೆದು ಕೊಳ್ಳಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ