ಬಾಗ ಲುಗಳಲ್ಲಿ ದ್ವಾರಪಾಲಕರಾಗಿರಲು ಆಯಲ್ಪಟ್ಟ ಇವ ರೆಲ್ಲರೂ ಇನ್ನೂರ ಹನ್ನೆರಡು ಮಂದಿಯಾಗಿದ್ದರು. ಇವರು ತಮ್ಮ ಗ್ರಾಮಗಳಲ್ಲಿ ತಮ್ಮ ವಂಶಾವಳಿಯ ಪ್ರಕಾರವಾಗಿ ಲೆಕ್ಕಿಸಲ್ಪಟ್ಟಿದ್ದರು. ದಾವೀದನೂ ದರ್ಶಿ ಯಾದ ಸಮುವೇಲನೂ ಇವರನ್ನು ನೇಮಕವಾದ ಸೇವೆಗೆ ನೇಮಿಸಿದರು.
20ಎಲ್ಲಾಜಾ ರನ ಮಗನಾದ ಫೀನೆಹಾಸನು ಪೂರ್ವದಲ್ಲಿ ಅವರ ಮೇಲೆ ಅಧಿಕಾರಿಯಾಗಿದ್ದನು; ಕರ್ತನು ಅವರ ಸಂಗಡ ಇದ್ದನು.
21ಮೆಷೆಲೆಮ್ಯನ ಮಗನಾದ ಜೆಕರ್ಯನು ಸಭೆಯ ಗುಡಾರದ ದ್ವಾರಪಾಲಕನಾಗಿದ್ದನು.
22ಬಾಗ ಲುಗಳಲ್ಲಿ ದ್ವಾರಪಾಲಕರಾಗಿರಲು ಆಯಲ್ಪಟ್ಟ ಇವ ರೆಲ್ಲರೂ ಇನ್ನೂರ ಹನ್ನೆರಡು ಮಂದಿಯಾಗಿದ್ದರು. ಇವರು ತಮ್ಮ ಗ್ರಾಮಗಳಲ್ಲಿ ತಮ್ಮ ವಂಶಾವಳಿಯ ಪ್ರಕಾರವಾಗಿ ಲೆಕ್ಕಿಸಲ್ಪಟ್ಟಿದ್ದರು. ದಾವೀದನೂ ದರ್ಶಿ ಯಾದ ಸಮುವೇಲನೂ ಇವರನ್ನು ನೇಮಕವಾದ ಸೇವೆಗೆ ನೇಮಿಸಿದರು.
24ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ, ನಾಲ್ಕು ದಿಕ್ಕುಗಳಲ್ಲಿ ದ್ವಾರಪಾಲಕರಿದ್ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ