೨ ಸಮುವೇಲನು 19:40

ಆಗ ಅವನು ತನ್ನ ಸ್ಥಳಕ್ಕೆ ಹಿಂತಿರುಗಿದನು. ಅರಸನು ಗಿಲ್ಗಾಲಿಗೆ ತೆರಳಿದನು; ಹಾಗೆಯೇ ಅವನ ಸಂಗಡ ಕಿಮ್ಹಾಮನು ತೆರಳಿದನು; ಯೆಹೂದದ ಜನರೆಲ್ಲರೂ ಇಸ್ರಾಯೇಲಿನ ಅರ್ಧ ಪಾಲು ಜನರೂ ಅರಸನನ್ನು ಕರಕೊಂಡು ಹೋದರು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 19

38ಅರಸನು--ಕಿಮ್ಹಾಮನು ನನ್ನ ಸಂಗಡ ಬರಲಿ; ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ನಾನು ಅವನಿಗೆ ಮಾಡುವೆನು; ನಿನಗೆ ನನ್ನಿಂದ ಬೇಕಾದದ್ದೆಲ್ಲಾ ಮಾಡುವೆನು ಅಂದನು.

39ಜನರೆಲ್ಲರು ಯೊರ್ದನನ್ನು ದಾಟಿದರು. ಅರಸನು ದಾಟಿ ಬಂದಾಗ ಬರ್ಜಿಲ್ಲೈ ಯನ್ನು ಮುದ್ದಿಟ್ಟು ಅವನನ್ನು ಆಶೀರ್ವದಿಸಿದನು.

40ಆಗ ಅವನು ತನ್ನ ಸ್ಥಳಕ್ಕೆ ಹಿಂತಿರುಗಿದನು. ಅರಸನು ಗಿಲ್ಗಾಲಿಗೆ ತೆರಳಿದನು; ಹಾಗೆಯೇ ಅವನ ಸಂಗಡ ಕಿಮ್ಹಾಮನು ತೆರಳಿದನು; ಯೆಹೂದದ ಜನರೆಲ್ಲರೂ ಇಸ್ರಾಯೇಲಿನ ಅರ್ಧ ಪಾಲು ಜನರೂ ಅರಸನನ್ನು ಕರಕೊಂಡು ಹೋದರು.

41ಇಗೋ, ಇಸ್ರಾಯೇಲ್‌ ಜನರೆಲ್ಲರೂ ಅರಸನ ಬಳಿಗೆ ಬಂದು ಅರಸನಿಗೆ--ನಮ್ಮ ಸಹೋದರರಾದ ಯೆಹೂದ ಜನರು ಕಳ್ಳತನವಾಗಿ ನಿನ್ನನ್ನು ಕರ ತಂದದ್ದೇನು? ಅರಸನನ್ನೂ ಅವನ ಮನೆಯವರನ್ನೂ ಅವನ ಸಂಗಡ ಇರುವ ದಾವೀದನ ಎಲ್ಲಾ ಜನರನ್ನೂ ಯೊರ್ದನನ್ನು ದಾಟಿಸಿದ್ದೇನು ಅಂದರು.

42ಆಗ ಯೆಹೂದ ಜನರೆಲ್ಲರೂ ಇಸ್ರಾಯೇಲ್‌ ಜನರಿಗೆ ಪ್ರತ್ಯುತ್ತರವಾಗಿ--ಅರಸನು ನಮಗೆ ಸವಿಾಪ ಬಂಧು ವಾದದರಿಂದ; ಈ ಕಾರ್ಯಕ್ಕೋಸ್ಕರ ನೀವು ಕೋಪ ವಾಗಿರುವದೇನು? ನಾವು ಅರಸನ ಖರ್ಚಿನಿಂದ ಏನಾದರೂ ಊಟ ಮಾಡಿದೆವೋ? ಅವನು ನಮಗೆ ಏನಾದರೂ ಕೊಟ್ಟನೋ ಅಂದರು.

೨ ಸಮುವೇಲನು 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी