ಅಪೊಸ್ತಲರ ಕೃತ್ಯಗಳು 12:18

ಬೆಳಗಾದ ಮೇಲೆ ಪೇತ್ರನು ಏನಾದ ನೆಂದು ಸೈನಿಕರಲ್ಲಿ ಬಹಳ ಕಳವಳ ಉಂಟಾಯಿತು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 12

16ಅಷ್ಟರಲ್ಲಿ ಪೇತ್ರನು ಇನ್ನೂ ತಟ್ಟುತ್ತಾ ಇರಲು ಅವರು ಬಾಗಿಲನ್ನು ತೆರೆದು ಅವನನ್ನು ಕಂಡು ಬೆರಗಾದರು.

17ಅವನು ಸುಮ್ಮನಿರ್ರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರಕೊಂಡು ಬಂದ ರೀತಿಯನ್ನು ವಿವರಿಸಿ ಈ ಸಂಗತಿಗಳನ್ನು ಯಾಕೋಬನಿಗೂ ಸಹೋದರ ರಿಗೂ ತಿಳಿಸಿರೆಂದು ಹೇಳಿ ಬೇರೆ ಸ್ಥಳಕ್ಕೆ ಹೊರಟು ಹೋದನು.

18ಬೆಳಗಾದ ಮೇಲೆ ಪೇತ್ರನು ಏನಾದ ನೆಂದು ಸೈನಿಕರಲ್ಲಿ ಬಹಳ ಕಳವಳ ಉಂಟಾಯಿತು.

19ಹೆರೋದನು ಅವನನ್ನು ಹುಡುಕಿಸಿ ಅವನು ಸಿಕ್ಕಲಿಲ್ಲವಾದದರಿಂದ ಕಾವಲುಗಾರರನ್ನು ವಿಚಾರಣೆ ಮಾಡಿ ಅವರಿಗೆ ಮರಣ ದಂಡನೆಯನ್ನು ವಿಧಿಸಿದನು. ಬಳಿಕ ಅವನು ಯೂದಾಯದಿಂದ ಕೈಸರೈಯಕ್ಕೆ ಹೋಗಿ ಅಲ್ಲಿ ಇದ್ದನು.

20ತೂರ್‌ ಸೀದೋನ್‌ ಪಟ್ಟಣಗಳವರು ತಮ್ಮ ಮೇಲೆ ಹೆರೋದನು ಬಹಳವಾಗಿ ಕೋಪಿಸಿ ಕೊಂಡಿರುವದರಿಂದ ಅವರು ಒಮ್ಮನಸ್ಸಿನಿಂದ ಅವನ ಬಳಿಗೆ ಬಂದು ಅರಸನ ಮನೆಯ ಮೇಲಣ ಅಧಿಕಾರಿಯಾದ ಬ್ಲಾಸ್ತನನ್ನು ತಮ್ಮ ಸ್ನೇಹಿತನನ್ನಾಗಿ ಮಾಡಿಕೊಂಡು ಅರಸನು ಸಮಾಧಾನವಾಗಬೇಕೆಂದು ಅಪೇಕ್ಷೆಪಟ್ಟರು. ಯಾ

ಅಪೊಸ್ತಲರ ಕೃತ್ಯಗಳು 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी