೨ ಕೊರಿಂಥದವರಿಗೆ 8:17

ಅವನು ನಿಮ್ಮ ಬಳಿಗೆ ಹೋಗಬೇಕೆಂದು ನಾವು ಕೇಳಿಕೊಂಡಾಗ ನಿಜ ವಾಗಿಯೂ ಒಪ್ಪಿದ್ದಲ್ಲದೆ ಅತ್ಯಾಸಕ್ತನಾಗಿದ್ದು ತನ್ನಷ್ಟಕ್ಕೆ ತಾನೇ ನಿಮ್ಮ ಬಳಿಗೆ ಬಂದಿದ್ದಾನೆ.

ಸಂದರ್ಭದೊಂದಿಗೆ ಓದಿ · ೨ ಕೊರಿಂಥದವರಿಗೆ 8

15ಬಹಳ ಕೂಡಿಸಿದವನಿಗೆ ಏನೂ ಹೆಚ್ಚಾಗಲಿಲ್ಲ; ಸ್ವಲ್ಪವಾಗಿ ಕೂಡಿಸಿದವನಿಗೆ ಏನೂ ಕಡಿಮೆಯಾಗಲಿಲ್ಲ ಎಂದು ಬರೆದಿರುವ ಪ್ರಕಾರವಾಗುವದು.

16ಆದರೆ ನಿಮ್ಮ ವಿಷಯವಾಗಿ ಅದೇ ಹಿತಚಿಂತನೆ ಯನ್ನು ದೇವರು ತೀತನ ಹೃದಯದಲ್ಲಿ ಹುಟ್ಟಿಸಿದ್ದಕ್ಕಾಗಿ ದೇವರಿಗೆ ಸ್ತೋತ್ರವಾಗಲಿ.

17ಅವನು ನಿಮ್ಮ ಬಳಿಗೆ ಹೋಗಬೇಕೆಂದು ನಾವು ಕೇಳಿಕೊಂಡಾಗ ನಿಜ ವಾಗಿಯೂ ಒಪ್ಪಿದ್ದಲ್ಲದೆ ಅತ್ಯಾಸಕ್ತನಾಗಿದ್ದು ತನ್ನಷ್ಟಕ್ಕೆ ತಾನೇ ನಿಮ್ಮ ಬಳಿಗೆ ಬಂದಿದ್ದಾನೆ.

18ಇದಲ್ಲದೆ ಸುವಾರ್ತೆಯ ವಿಷಯದಲ್ಲಿ ಎಲ್ಲಾ ಸಭೆಗಳಲ್ಲಿಯೂ ಹೆಸರುಗೊಂಡಿದ್ದ ಸಹೋದರನನ್ನು ಅವನ ಜೊತೆ ಯಲ್ಲಿ ಕಳುಹಿಸಿದ್ದೇವೆ.

19ಮಾತ್ರವಲ್ಲದೆ ಈ ಕೃಪಾ ಕಾರ್ಯವು ನಮ್ಮ ಮೂಲಕ ಕರ್ತನ ಮಹಿಮೆಗಾಗಿ ನಡೆಯುವಂತೆ ನಿಮ್ಮ ಸಿದ್ಧಮನಸ್ಸನ್ನು ಪ್ರಕಟಿಸುವದಕ್ಕಾಗಿ ನಮ್ಮ ಜೊತೆಯಲ್ಲಿ ಪ್ರಯಾಣ ಮಾಡುವದಕ್ಕೆ ಇವನು ಸಹ ಸಭೆಗಳಿಂದ ಆರಿಸಲ್ಪಟ್ಟಿದ್ದಾನೆ.

೨ ಕೊರಿಂಥದವರಿಗೆ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी