ರೋಮಾಪುರದವರಿಗೆ 9:31

ಆದರೆ ನ್ಯಾಯಪ್ರಮಾಣ ದಿಂದುಂಟಾದ ನೀತಿಯನ್ನು ಅನುಸರಿಸಿದ ಇಸ್ರಾಯೇ ಲ್ಯರು ನ್ಯಾಯಪ್ರಮಾಣದ ನೀತಿಯನ್ನು ಹೊಂದದೆ ಹೋಗಿದ್ದಾರೆ.

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 9

29ಯೆಶಾಯನು ಮುಂದಾಗಿ--ಸೈನ್ಯಗಳ ಕರ್ತನು ನಮಗಾಗಿ ಸಂತಾನ ವನ್ನು ಉಳಿಸದೆ ಹೋಗಿದ್ದರೆ ನಾವು ಸೊದೋಮಿನ ಹಾಗೆ ಇರುತ್ತಿದ್ದೆವು; ಗೊಮೋರದ ಸ್ಥಿತಿಯು ನಮ್ಮದಾ ಗುತ್ತಿತ್ತು ಎಂದು ಹೇಳಿದನು.

30ಹಾಗಾದರೆ ನಾವು ಏನು ಹೇಳೋಣ? ನೀತಿ ಯನ್ನು ಹೊಂದುವದಕ್ಕೆ ಪ್ರಯತ್ನಮಾಡದ ಅನ್ಯ ಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾಗುವ ನೀತಿಯು ದೊರಕಿತು.

31ಆದರೆ ನ್ಯಾಯಪ್ರಮಾಣ ದಿಂದುಂಟಾದ ನೀತಿಯನ್ನು ಅನುಸರಿಸಿದ ಇಸ್ರಾಯೇ ಲ್ಯರು ನ್ಯಾಯಪ್ರಮಾಣದ ನೀತಿಯನ್ನು ಹೊಂದದೆ ಹೋಗಿದ್ದಾರೆ.

32ಅದಕ್ಕೆ ಕಾರಣವೇನು? ಅವರು ನಂಬಿಕೆಯನ್ನು ಆಧಾರಮಾಡಿಕೊಳ್ಳದೆ ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರಮಾಡಿಕೊಂಡದ್ದೇ ಕಾರಣ.

33ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ.

ರೋಮಾಪುರದವರಿಗೆ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी