ನನ್ನೊಳಗಿನ ಸಹಾಯವು ಇಲ್ಲದೆ ಹೋಯಿತಲ್ಲವೋ? ಜ್ಞಾನವು ಪೂರ್ಣವಾಗಿ ನನ್ನಿಂದ ನೂಕಲ್ಪಡಲಿಲ್ಲವೋ?
11ನಾನು ನಿರೀಕ್ಷಿಸುವ ಹಾಗೆ ನನ್ನ ಶಕ್ತಿ ಏನು? ನಾನು ನನ್ನ ಆಯುಷ್ಯವನ್ನು ಹೆಚ್ಚಿಸುವ ಹಾಗೆ ನನ್ನ ಅಂತ್ಯವೇನು?
12ನನ್ನ ಶಕ್ತಿ ಕಲ್ಲುಗಳ ಶಕ್ತಿಯೋ? ನನ್ನ ಶರೀರವು ಹಿತ್ತಾಳೆಯದೋ?
13ನನ್ನೊಳಗಿನ ಸಹಾಯವು ಇಲ್ಲದೆ ಹೋಯಿತಲ್ಲವೋ? ಜ್ಞಾನವು ಪೂರ್ಣವಾಗಿ ನನ್ನಿಂದ ನೂಕಲ್ಪಡಲಿಲ್ಲವೋ?
14ಸಂಕಟಪಡುವವನಿಗೆ ಸ್ನೇಹಿತನಿಂದ ದಯೆ ದೊರೆ ಯತಕ್ಕದ್ದು; ಆದರೆ ಅವನು ಸರ್ವಶಕ್ತನ ಭಯವನ್ನು ಬಿಡುತ್ತಾನೆ.
15ನನ್ನ ಸಹೋದರರು ಹಳ್ಳದ ಹಾಗೆ ಮೋಸ ಮಾಡಿದ್ದಾರೆ; ಹಳ್ಳಗಳ ಪ್ರವಾಹದಂತೆ ಹಾದು ಹೋಗುತ್ತಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ